ಮೈಸೂರು : ಆಗಸ್ಟ್ 30ರಂದು ಒಂದು ಬಟನ್ ಅದುಮಿದ ಕೂಡಲೇ ಎಲ್ಲಾ ಫಲಾನುಭವಿಗಳಿಗೆ ಹಣ ಸಂದಾಯವಾಗುತ್ತದೆ. ಅದರ ಮೆಸೇಜ್ ಅವರ ಮೊಬೈಲ್ ನಂಬರ್ಗಳಿಗೆ ಬರುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಮ್ಮಲ್ಲಿ ಹಣದ ಕೊರತೆ ಇಲ್ಲ. ಎಲ್ಲಾ ಹಣವನ್ನು ಬಾಂಕ್ಗೆ ಡೆಪಾಸಿಟ್ ಮಾಡಿದ್ದೇವೆ. ಸರ್ವರ್ ಸಮಸ್ಯೆ ಆದರೆ ಒಂದಿಷ್ಟು ಜನರಿಗೆ ಹಣ ಬರುವುದು ತಡವಾಗಬಹುದು ಅಷ್ಟೇ ಎಂದು ತಿಳಿಸಿದ್ದಾರೆ.
ಗೃಹಲಕ್ಷ್ಮೀ ಕಾರ್ಯಕ್ರಮ ಬೆಳಗಾವಿಯಿಂದ ಮೈಸೂರಿಗೆ ಶಿಫ್ಟ್ ಆದ ವಿಚಾರವಾಗಿ ಮಾತನಾಡಿ, ಈ ವಿಚಾರದಲ್ಲಿ ಯಾವ ರಾಜಕೀಯವೂ ಇಲ್ಲ. ಬೆಳಗಾವಿಯಲ್ಲಿ ಮುಂದೆ ಇನ್ನೊಂದು ಕಾರ್ಯಕ್ರಮ ಮಾಡಲು ಪ್ಲಾನ್ ಮಾಡುತ್ತಿದ್ದೇವೆ. ಎಲ್ಲರ ಒಮ್ಮತದ ತೀರ್ಮಾನದಿಂದ ಮೈಸೂರಿನಲ್ಲಿ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…