bike lorry accident
ಮೈಸೂರು: ಬೈಕ್‌ಗೆ ಲಾರಿ ಡಿಕ್ಕಿಯಾದ ಪರಿಣಾಮ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ಪಟ್ಟಣದ ರಾಷ್ಟ್ರಪತಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಭವಾನಿ ಎಂಬುವವರೇ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ.
ಪತಿ ಮಹೇಶ್‌ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಡಿಕ್ಕಿಯಾದ ರಭಸಕ್ಕೆ ಕೆಳಗೆ ಬಿದ್ದ ದಂಪತಿಗಳ ಮೇಲೆ ಲಾರಿ ಚಕ್ರ ಹರಿದಿದೆ. ಈ ವೇಳೆ ಭವಾನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸದ್ಯ ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಈ ಸಂಬಂಧ ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…