ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನ ಕಾಡಂಚಿನ ಪ್ರದೇಶದಲ್ಲಿ ವನ್ಯಜಜೀವಿಗಳನ್ನು ಬೇಟೆಯಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.
ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಕೂತಿ ಗ್ರಾಮದ ಕೆ.ಹೆಚ್.ಸುರೇಶ್ ಕುಮಾರ್ ಅಲಿಯಾಸ್ ಗಿರೀಶ್, ಎಂ.ಬಿ.ಮಧುಸೂದನ್ ಅಲಿಯಾಸ್ ಪ್ರಜ್ವಲ್ ಗೌಡ ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತರಿಂದ ಕಾರು, ಡಬಲ್ ಬ್ಯಾರಲ್ ಹಾಗೂ ಸಿಂಗಲ್ ಬ್ಯಾರಲ್ ಗನ್, 14 ಜೀವಂತ ಗುಂಡು, ಗನ್ ಪೌಡರ್, 6 ಉರುಳು ಸೇರಿದಂತೆ ಇನ್ನಿತರು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಇಬ್ಬರು ಆರೋಪಿಗಳು ಭೀಮನಕೊಲ್ಲಿ ಮಹದೇಶ್ವರ ದೇವಸ್ಥಾನದ ಸಮೀಪ ಕಾರಿನಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವೇಳೆ ಪರಿಶೀಲನೆ ನಡೆಸಿದಾಗ ಬೇಟೆಗೆ ಹೊಂಚು ಹಾಕುತ್ತಿರುವುದು ಬಯಲಿಗೆ ಬಂದಿದೆ.
ನಾಸಿಕ್: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 9 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ವಾರ್ಷಿಕ…
ದಾವಣಗೆರೆ: ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್ ವಿರುದ್ಧ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು,…
ಕೊಪ್ಪಳ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಆಟೋ ಎಲ್‌ಪಿಜಿ ಗ್ಯಾಸ್ ಸಮಸ್ಯೆ ಉಂಟಾಗಿದ್ದು, ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದೇ ನಮ್ಮ ಧರ್ಮ…
ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಭಾರತದ ವಿಶ್ವಕಪ್ ವಿಜೇತ ನಾಯಕರುಗಳಾದ ಮಹೇಂದ್ರ ಸಿಂಗ್ ಧೋನಿ ಹಾಗೂ ಕಪಿಲ್…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 22 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ…
ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನಲ್ಲಿ ಹುಲಿಯೊಂದು ನೀರಿನಲ್ಲಿ ಮುಳುಗಿ ವಿಶ್ರಮಿಸುತ್ತಿರುವ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ. ರಾಜ್ಯದಲ್ಲಿ ದಿನದಿಂದ…