Mysore
22
overcast clouds

Social Media

ಭಾನುವಾರ, 14 ಜೂನ್ 2026
Light
Dark

ಲ್ಯಾನ್ಸ್ ಡೌನ್ ಕಟ್ಟಡದಲ್ಲಿ ಮಹಿಳೆ ಶವ ಪತ್ತೆ

ಮೈಸೂರು:ಲ್ಯಾನ್ಸ್‌ಡೌನ್ ಕಟ್ಟಡದ ಬಳಿ 5೦ ವರ್ಷದ ಮಹಿಳೆ ಶವ ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ.

ಮೃತ ಮಹಿಳೆಯು ಬೆಂಗಳೂರು ಪೀಣ್ಯ ಮೂಲದ ಭಾಗ್ಯ(೫೦) ಎಂದು ತಿಳಿದು ಬಂದಿದ್ದು, ಅವರ ಕುಟುಂಬದವರು ಬುಧವಾರ ಮೈಸೂರಿಗೆ ಆಗಮಿಸಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತಿಯಾದ ಮದ್ಯಪಾನ ಅಥವಾ ಹೃದಯಾಘಾತ ಅಥವಾ ಬೇರೆ ಯಾವುದೋ ಕಾರಣಕ್ಕೆ ಮಹಿಳೆ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಈ ಸಂಬಂಧ ದೇವರಾಜ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!