Hooded computer hacker stealing information with laptop on colored studio background
ಮೈಸೂರು: ಕೆವೈಸಿ ಸಂಬಂಧ ಬ್ಯಾಂಕ್ ಖಾತೆ ಬ್ಲಾಕ್ ಆಗಿದೆ ಎಂಬ ಮೇಸೇಜ್‌ಗೆ ಸ್ಪಂದಿಸಿದ ಮಹಿಳೆಯೊಬ್ಬರು ಆನ್‌ಲೈನ್ ಮೂಲಕ ತಮ್ಮ ಖಾತೆಯಲ್ಲಿದ್ದ ಹಣ ಕಳೆದುಕೊಂಡಿದ್ದಾರೆ.
ಮಹದೇವಪುರ ನಿವಾಸಿ ಲತಾ ಎಂಬುವರೇ ಆನ್‌ಲೈನ್ ಮೂಲಕ ಹಣ ಕಳೆದುಕೊಂಡ ಮಹಿಳೆ. ಮೊಬೈಲ್‌ಗೆ ಅನಾಮಧೇಯ ನಂಬರ್‌ನಿಂದ ನಿಮ್ಮ ಬ್ಯಾಂಕ್ ಖಾತೆ ಬ್ಲಾಕ್ ಆಗಿದೆ. ಕೆವೈಸಿ ಮಾಡಿಸಿ ಎಂದು ಮೇಸೇಜ್ ಬಂದಿದೆ. ಮೇಸೇಜ್‌ಗೆ ಸ್ಪಂದಿಸಿದ ಲತಾ ಅವರು ಮೊಬೈಲ್ ಮೂಲಕ ಸಂಪರ್ಕಿಸಿದ್ದಾರೆ. ವಂಚಕ ಹೇಳಿದಂತೆ ಆಧಾರ್ ಕಾರ್ಡ್ ಹಾಗೂ ಮೊಬೈಲ್ ಒಟಿಪಿ ನಂಬರ್ ನೀಡಿದ್ದಾರೆ. ಆವಾಗ ಕ್ಷಣಮಾತ್ರದಲ್ಲಿ ಲತಾ ಅವರ ಕೆನರಾ ಬ್ಯಾಂಕ್ ಖಾತೆಯಲ್ಲಿದ್ದ 1.90 ಲಕ್ಷ ಹಣ ವಂಚಕನ ಖಾತೆಗೆ ವರ್ಗಾವಣೆಯಾಗಿದೆ.
ಈ ಬಗ್ಗೆ ಲತಾ ಅವರು ದೇವರಾಜ ಉಪ-ವಿಭಾಗ ಠಾಣೆಗೆ ದೂರು ದಾಖಲಿಸಿದ್ದಾರೆ.
ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.15ರಂದು ಖ್ಯಾತ ನಟ ವಿ.ರವಿಚಂದ್ರನ್ ಅವರು…
ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ ಸರಗೂರು: ಪಟ್ಟಣದ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…
ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…
ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…