ಮೈಸೂರು

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಈ ಬಗ್ಗೆ   ಮೈಸೂರಿನಲ್ಲಿ ಮಾತನಾಡಿದ ಅವರು, ವಿಜಯದಶಮಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಮಿಲಿಟರಿ ಹಾಗೂ ವಾಯುಸೇನೆಗೂ ಮನವಿ ಮಾಡಲಾಗುವುದು ಎಂದರು.

ಈ ಬಾರಿ ದಸರಾಗೆ ಪಾರಂಪರಿಕತೆಯ ಜೊತೆಗೆ ಇನ್ನಷ್ಟು ಹೊಸ ರೂಪ ನೀಡಲು ನಿರ್ಧರಿಸಲಾಗಿದೆ. ಪೊಲೀಸ್‌ ಬ್ಯಾಂಡ್‌ ಕಾರ್ಯಕ್ರಮಕ್ಕೂ ಹೊಸ ಸ್ಪರ್ಶ ನೀಡಲಾಗುವುದು ಎಂದು ತಿಳಿಸಿದರು.

ಇನ್ನು ದಸರಾ ಸಂದರ್ಭದಲ್ಲಿ 10 ಕೋಟಿಗೂ ಅಧಿಕ ವೆಚ್ಚದಲ್ಲಿ ಸೆಸ್ಕ್‌ ವತಿಯಿಂದ ದೀಪಾಲಂಕಾರ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ಬಿಳಿಗಿರಿರಂಗನ ಬೆಟ್ಟದಲ್ಲಿ ಕಾಡಾನೆ ದಾಳಿ

ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ದೇವಸ್ಥಾನದ ತೇರು ಪಕ್ಕದಲ್ಲಿರುವ ಸಂತೋಷ್ ಎಂಬುವವರಿಗೆ ಸೇರಿದ ಅಂಗಡಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿ…

18 hours ago

ರೈತನನ್ನು ಬಲಿ ಪಡೆದಿದ್ದ ಆನೆ ಕೊನೆಗೂ ಸೆರೆ!

ನಂಜನಗೂಡು: ತಾಲ್ಲೂಕಿನ ಹಂಚೀಪುರ ಗ್ರಾಮದಲ್ಲಿ ರೈತನ ಸಾವಿಗೆ ಕಾರಣವಾಗಿದ್ದ ಆನೆಯನ್ನು ಅರಣ್ಯ ಇಲಾಖೆ ಇಂದು ಸೆರೆ ಹಿಡಿದಿದೆ. ಸಾಕಾನೆಗಳ ನೆರವಿನಿಂದ…

18 hours ago

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್‌ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಶುಕ್ರವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ…

19 hours ago

ಓದುಗರ ಪತ್ರ: ನಡೆಯಲಿ ಪ್ರಶಾಂತ…!

ನಡೆಯಲಿ ಪ್ರಶಾಂತ...! ಹೆಸರಿಗೆ ತಕ್ಕಂತೆ ಗಜ ಗಾಂಭೀರ್ಯದಿಂದ ನಡೆಯುತಿಹನು ಪ್ರಶಾಂತ ಎಲ್ಲವೂ ನಡೆಯಲಿ ಶಾಂತ... ಪ್ರಶಾಂತ ! ಅಭಿಮನ್ಯುವಿನ ಉತ್ತರಾಧಿಕಾರಿ…

19 hours ago

ಓದುಗರ ಪತ್ರ: ಜೀವ ಉಳಿಸುವ ಔಷಧಗಳು ಅತಿ ಲಾಭದ ವಸ್ತು ಆಗಬಾರದಲ್ಲವೇ?

ಗಂಭೀರ ಕಾಯಿಲೆಗಳ ೧೮೦ ದುಬಾರಿ ಔಷಧಗಳು ಮತ್ತು ೭೮೦ ವೈದ್ಯಕೀಯ ಸಾಮಗ್ರಿಗಳನ್ನು ಹತ್ತಾರು ಪಟ್ಟು ಹೆಚ್ಚು ಲಾಭವಿಟ್ಟುಕೊಂಡು ಮಾರಾಟ ಮಾಡುತ್ತಿರುವುದು…

19 hours ago

ಓದುಗರ ಪತ್ರ: ‘ಕುಬೇರನ ಮೂಲೆ’ಯಲ್ಲೇ ಕಸದ ಕೊಪ್ಪರಿಗೆ!

ನಮ್ಮ ಮನೆಯ ಕಸವನ್ನು,ಪಕ್ಕದ ಮನೆಗೋ ,ಅವರ ಅಂಗಳಕ್ಕೋ ಸುರಿಯುವುದು ನಾಗರಿಕತೆಯ ಲಕ್ಷಣವಲ್ಲ. ಆದರೆ ಅದು ಮೈಸೂರಿನ ಆರ್.ಟಿ.ನಗರದ ಬಡಾವಣೆಯ ಮೂಲೆ…

19 hours ago