ಮೈಸೂರು: ರಾಜಕೀಯದ ಆಳ-ಅಗಲ ಅರಿತೇ ರಾಜಕಾರಣಕ್ಕೆ ಬಂದಿದ್ದೇನೆ. ಸಮಾಜದಲ್ಲಿ ಅಭಿವೃದ್ಧಿ ತರಬೇಕಾದರೇ ಅದಕ್ಕೆ ರಾಜಕಾರಣವೇ ಮಾರ್ಗವಾಗಿದೆ ಎಂದು ರಾಜವಂಶ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ 1 ವರ್ಷದಿಂದ ರಾಜಕಾರಣದ ಬಗ್ಗೆ ನನಗೆ ಒಲವಿತ್ತು. ಅರಮನೆ ಜೊತೆಗೆ ರಾಜ್ಯ ಬಿಜೆಪಿ ಸದಾ ಸಂಪರ್ಕದಲ್ಲಿತ್ತು. ನನ್ನ ಸಿದ್ದಾಂತ ಮತ್ತು ಅಭಿವೃದ್ದಿ ದೃಷ್ಠಿಕೋನ ನೋಡಿದಾಗ ಬಿಜೆಪಿ ಸರಿಯಾದ ಪಕ್ಷ ಎಂದು ಭಾವಿಸಿ ಪಕ್ಷಕ್ಕೆ ಸೇರ್ಪಡೆಗೊಂಡೆ. ನಾನು ಯಾವುದೇ ಲಾಬಿಯಿಂದ ಬಿಜೆಪಿ ಟಿಕೆಟ್ ಪಡೆದಿಲ್ಲ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ರಾಜ್ಯ ಬಜೆಟ್‌ನ್ನು ಮಂಡನೆ ಮಾಡಿದ್ದಾರೆ. ಬಜೆಟ್‌ನಲ್ಲಿ ಮದ್ಯಪ್ರಿಯರಿಗೆ ಶಾಕ್ ಕೊಟ್ಟ ಸಿಎಂ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ಬಜೆಟ್ ಅನ್ನು ಮಂಡಿಸಿದರು. ವಿಧಾನಸೌಧದಲ್ಲಿ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು,…
ಬೆಂಗಳೂರು: ರಾಜ್ಯ ಬಜೆಟ್‌ನಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಹೆಸರು ಬದಲಾವಣೆ ಮಾಡಲಾಗಿದ್ದು, ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಹೆಸರು ಬದಲಾವಣೆ…
ಬೆಂಗಳೂರು: ಇಂದು ಮಂಡನೆ ಆದ ರಾಜ್ಯ ಬಜೆಟ್‌ನಲ್ಲಿ ಬೆಂಗಳೂರು ಅಭಿವೃದ್ಧಿಗೆ 7 ಸಾವಿರ ಕೋಟಿ ಅನುದಾನ ಘೋಷಣೆ ಮಾಡಲಾಗಿದೆ. ರಾಜ್ಯ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ರಾಜ್ಯ ಬಜೆಟ್ ಮಂಡಿಸಿದ್ದಾರೆ. ವಿಧಾನಸೌಧದಲ್ಲಿ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, 83…
ಬೆಂಗಳೂರು: ರಾಜ್ಯ ಸರ್ಕಾರ ಈ ವರ್ಷ ಪ್ರಮುಖ ಇಲಾಖೆಗಳ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.…