ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು (ಆ.24) ಮೇಘಾಲಯದ ನೂತನ ರಾಜ್ಯಪಾಲರಾದ ಸಿ.ಎಚ್.ವಿಜಯ್‌ಶಂಕರ್ ಅವರನ್ನು ಭೇಟಿಯಾಗಿ ಅಭಿನಂದಿಸಿದರು.
ಈ ಸಂಬಂಧ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಫೋಟೋ ಒಂದನ್ನು ಹಂಚಿಕೊಂಡಿರುವ ಯದುವೀರ್ ಅವರು, “ಮೇಘಾಲಯದ ನೂತನ ಗೌರವಾನ್ವಿತ ರಾಜ್ಯಪಾಲರಾದ ಸಿ.ಎಚ್.ವಿಜಯ್‌ಶಂಕರ್ ಅವರನ್ನು ಇಂದು ಅಭಿನಂದಿಸಲಾಯಿತು. ಅವರ ಸಮರ್ಥ ಆಡಳಿತ ವೈಖರಿ, ಅನುಭವಿ ರಾಜಕಾರಣ ಮತ್ತು ಅಪಾರ ಅನುಭವವು ಮೇಘಾಲಯದ ರಾಜ್ಯಪಾಲರ ಕಚೇರಿಗೆ ಮಹತ್ತರವಾಗಿ ಕೊಡುಗೆಯನ್ನು ನೀಡುತ್ತದೆ. ತಾಯಿ ಚಾಮುಂಡೇಶ್ವರಿ ದೇವಿಯು ಅವರಿಗೆ ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ಕರುಣಿಸಲಿ ಎಂದು ಶುಭಹಾರೈಸಲಾಯಿತು” ಎಂದು ಬರೆದುಕೊಂಡಿದ್ದಾರೆ.
ಮೈಸೂರು : ಲಂಡನ್‌ನ ಬಂಕಿಂಗ್ ಹ್ಯಾಮ್ ಅರಮನೆಯಲ್ಲಿ ಎಲ್ಲರಿಗೂ ಪ್ರವೇಶ ಇಲ್ಲ. ದಿನಕ್ಕೆ ಇಂತಿಷ್ಟೇ ಜನ ಭೇಟಿ ನೀಡಬೇಕು ಎಂಬ…
ಬೆಂಗಳೂರು : ಬೆಂಗಳೂರಿನಲ್ಲಿ ಮಾದಕ ವಸ್ತುಗಳ ತಯಾರಿಕೆಯ ಘಟಕಗಳು ಪತ್ತೆಯಾಗಿರುವುದಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಡಿಮಿಡಿಯಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳನ್ನು…
ಬೆಂಗಳೂರು : ಮುಂದಿನ ಎರಡು ಮೂರು ತಿಂಗಳ ಒಳಗಾಗಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯಿತಿ ಗಳಿಗೆ ಚುನಾವಣೆ ನಡೆಸಲು…
ಮೈಸೂರು : ರಾಮಕೃಷ್ಣ ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಡಿ.30 ರ ಬದಲಿಗೆ 29ರಂದೇ ನಡೆಸಲಿರುವುದರಿಂದ…
ಬೆಂಗಳೂರು : ನಟ ಕಿಚ್ಚ ಸುದೀಪ್ ಮಗಳು, ಗಾಯಕಿ ಸಾನ್ವಿ ಸುದೀಪ್ ಬಗ್ಗೆ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ…
ಬೆಂಗಳೂರು: ಮಹಾರಾಷ್ಟ್ರದ ಎಎನ್‌ಟಿಎಫ್ ಅಧಿಕಾರಿಗಳು ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ 55 ಕೋಟಿ ಮೌಲ್ಯದ…