ಮೈಸೂರು

ಯದುವೀರ್‌ ನಾಮಪತ್ರ ಸಲ್ಲಿಕೆ : ಹೆಚ್‌ಡಿಕೆ-ಬಿವೈವಿ-ಸಿಂಹ ಸಾಥ್‌

ಮೈಸೂರು : ಮೈಸೂರು-ಕೊಡಗು ಲೋಕಸಭಾ ಚುನಾವಣ ಮೈತ್ರಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ನಾಮಪತ್ರ ಸಲ್ಲಿಸಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿಗಳಾದ ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ, ಶಾಸಕ ಜಿ.ಟಿ.ದೇವೇಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಸಾಥ್‌ ನೀಡಿದರು.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಫಲಪ್ರದವಾಗಲಿ ಮಾತುಕತೆ!

ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…

45 mins ago

ಓದುಗರ ಪತ್ರ: ಆಟೋ ಗ್ಯಾಸ್ ಅಭಾವ ಕೃತಕವೋ? ನೈಜವೋ?

ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು  ಕೆಜಿಗೆ ರೂ. ೮೯ ಇದ್ದ  ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…

48 mins ago

ಓದುಗರ ಪತ್ರ: ಯುದ್ಧ ಪೂರ್ಣ ನಿಲ್ಲಲಿ, ಶಾಂತಿ ನೆಲೆಸಲಿ

ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ   ಅಲ್ಪ ವಿರಾಮವನ್ನು ಘೋಷಿಸಲಾಗಿದೆ.  ಈ  ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…

50 mins ago

ಓದುಗರ ಪತ್ರ: ಆರೋಗ್ಯ ಕೇಂದ್ರಕ್ಕೆ ಆಂಬ್ಯುಲೆನ್ಸ್  ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…

52 mins ago

‘ದುರಂಧರ್’- ನಾಯಕ ಗುಪ್ತಚರನಲ್ಲ, ಯೋಧನೂ ಅಲ್ಲ!’

ಹಾಲಿವುಡ್‌ನ ಪ್ರಖ್ಯಾತ ನಿರ್ದೇಶಕ ಚಾಡ್ ಸ್ಟಹೆಲ್ಸ್ಕಿ ನಿರ್ದೇಶನದ john wick" ಸರಣಿ ಚಿತ್ರಗಳಲ್ಲಿನ ಅಂತ್ಯವಿಲ್ಲದ ಶವಗಳ ಎಣಿಕೆ, ಕ್ವೆಂಟಿನ್ ಟರೆಂಟಿನೋ…

55 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ:  ಚಲನಚಿತ್ರ ಪ್ರಮಾಣೀಕರಣ ಮಂಡಳಿ, ಪ್ರಮಾಣಪತ್ರ, ಉಲ್ಲಂಘನೆ

ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಹಾಡೊಂದು ದೇಶಾದ್ಯಂತ ಸುದ್ದಿ ಮಾಡಿತಷ್ಟೇ. ಅದರ ಪ್ರಸ್ತಾಪ ಲೋಕಸಭೆಯಲ್ಲೂ ಆಯಿತು. ವಾರ್ತಾ ಮತ್ತು ಪ್ರಸಾರ…

1 hour ago