ಮೈಸೂರು : ಲೋಕಸಭಾ ಚುನಾವಣೆಯ ಸಂಬಂಧ ರಾಜ್ಯಾದ್ಯಂತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ.
ಇದರ ಬೆನ್ನಲ್ಲೇ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಮ್ಮ ನಾಮಪತ್ರ ಸಲ್ಲಿಸುವ ದಿನಾಂಕವನ್ನು ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ʼಎಕ್ಸ್ʼನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಏಪ್ರಿಲ್ 3ರ ಬೆಳಗ್ಗೆ 10.30ಕ್ಕೆ ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯದಿಂದ ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ಮೈಸೂರು-ಕೊಡಗು ಜನತೆ ಕಾರ್ಯಕ್ರಮದಲ್ಲಿ ಭಾಗಿಯಾವಗುವ ಮೂಲಕ ಬೆಂಬಲ ನೀಡಿ ಆಶೀರ್ವದಿಸಬೇಕಾಗಿ ಯದುವೀರ್ ವಿನಂತಿ ಮಾಡಿಕೊಂಡಿದ್ದಾರೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…