ಮೈಸೂರು: ಖ್ಯಾತ ರಂಗಕರ್ಮಿ ಡಾ.ಯಶವಂತ ಸರದೇಶಪಾಂಡೆ ಅವರ ಹುಬ್ಬಳ್ಳಿಯ ಗುರು ಇನ್ ಸ್ಟಿ ಟ್ಯೂಟ್ ವತಿಯಿಂದ ಏಪ್ರಿಲ್ 16ರಂದು ಸಂಜೆ 6.30ಕ್ಕೆ ನಗರದ ಕಲಾಮಂದಿರದಲ್ಲಿ ‘ಸೂಪರ್ ಸಂಸಾರ’ ಎಂಬ ನಗೆ ನಾಟಕ ಪ್ರದರ್ಶನಗೊಳ್ಳಲಿದೆ.
ಪ್ರಯೋಗ ಹಾಗೂ ಮಾಧ್ಯಮ ಸಹಯೋಗದೊಂದಿಗೆ ಈ ನಾಟಕ ಪ್ರಯೋಗಗೊಳ್ಳಲಿದೆ. ಮುಂಬಯಿಯ ಸಂತೋಷ್ ಪವಾರ ಅವರ ಮರಾಠಿ ನಾಟಕವನ್ನು ಡಾ.ಯಶವಂತ ಸರದೇಶಪಾಂಡೆ ಅನುವಾದಿಸಿ, ನಿರ್ದೇಶಿಸಿದ್ದಾರೆ.
ಈ ನಾಟಕ ನೋಡುವವರಿಗೆ ‘ನಗೆ ಖಚಿತ- ಉಪಾಹಾರ ಉಚಿತ’ ಅಂದರೆ ನಾಟಕದ ನಂತರ ಪ್ರತಿಯೊಬ್ಬರಿಗೂ ಬ್ರಾಹ್ಮಿನ್ಸ್ ಕೆಫೆಯಿಂದ ಉಪಾಹಾರ ಇರುತ್ತದೆ ಎಂದು ಯಶವಂತ ಸರದೇಶಪಾಂಡೆ ತಿಳಿಸಿದ್ದಾರೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…