ಮೈಸೂರು: ಅಂತರಾಷ್ಟ್ರೀಯ ಕ್ಲಾಸಿ ಮಾಡೆಲ್ ಸ್ಪರ್ಧೆಯಲ್ಲಿ ಮೈಸೂರಿಗ ಎನ್.ಎಸ್ ಯೋಗ ಗೌಡ ಅವರು ರನ್ನರ್‌ಅಪ್ ಆಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಇದೇ ಮೇ. 23ರಂದು ಇಂಡೋನೇಷಿಯಾದ ಬಾಲಿಯಲ್ಲಿ ನಡೆದ ಅಂತರಾಷ್ಟ್ರೀಯ ಕ್ಲಾಸಿ ಮಾಡೆಲ್ 2024 ಮಿಸ್ಟರ್ ಕ್ಯಾಟಗರಿಯಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಗೆದ್ದಿದ್ದಾರೆ.
ಮೂಲತಃ ಮೈಸೂರಿನವರಾದ ಇವರು, ವಕೀಲ ಡಿ.ಎಸ್ ಶಿವಪ್ರಕಾಶ್ ಹಾಗೂ ಎಚ್.ಕೆ ಲತಾ ದಂಪತಿಯ ಪುತ್ರರಾಗಿದ್ದಾರೆ.
ಈ ಸ್ಪರ್ಧೆಯಲ್ಲಿ ಶ್ರೀಲಂಕಾದ ಕುಲಸೇಖರ ಅವರು ಕ್ಲಾಸಿ ಮಾಡೆಲ್ ಇಂಟರ್ ನ್ಯಾಷನಲ್ 2024 ಮಿಸ್ಟರ್ ಕ್ಯಾಟಗರಿಯಲ್ಲಿ ವಿಜೇತರಾಗಿ ಹೊರ ಹೊಮ್ಮಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…