ಮೈಸೂರು

ನಂಜನಗೂಡು| ವಿದ್ಯುತ್‌ ಸ್ಪರ್ಶಿಸಿ ಯುವಕ ಸಾವು

ನಂಜನಗೂಡು: ವಿದ್ಯುತ್‌ ಸ್ಪರ್ಶಿಸಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಬಿಳುಗಲಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಗೌತಮ್‌ ಎಂಬುವವನೇ ವಿದ್ಯುತ್‌ ಸ್ಪರ್ಶಿಸಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ.

ಗ್ರಾಮದ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ದೇಗುಲದ ಮುಂಭಾಗ ವಿದ್ಯುತ್‌ ದೀಪಾಲಂಕಾರ ಮಾಡುವ ವೇಳೆ ಈ ಘಟನೆ ಸಂಭವಿಸಿದೆ.

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಬಿಳಿಗೆರೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬಿಳಿಗೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

9 mins ago

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ : ಜನ್ಮದಿನ, ವಿವಾಹ ವಾರ್ಷಿಕೋತ್ಸವಕ್ಕೂ ರಜೆ

ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…

48 mins ago

ಭಾರತ-ಕೆನಡಾ ನಡುವೆ ಎಲೆಕ್ಟ್ರಿಕ್ ವಾಹನ ಒಪ್ಪಂದ : ಎಚ್‌ಡಿಕೆ ನೇತೃತ್ವದಲ್ಲಿ ದ್ವಿಪಕ್ಷೀಯ ಚರ್ಚೆ

ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…

2 hours ago

ಮುಡಾ ಕೇಸ್‌ನಲ್ಲಿ ಸಿಎಂʼಗೆ ನಿರಾಳ : ʻಸತ್ಯ ಮೇವ ಜಯತೆʻ ಫ್ಲೇ ಕಾರ್ಡ್‌ ಹಿಡಿದು ಕಾಂಗ್ರೆಸ್‌ ಸಂಭ್ರಮ

ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…

2 hours ago

ಕೆ.ಜೆ.ಜಾರ್ಜ್‌ ರಾಜೀನಾಮೆ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್‌ ರಾಜೀನಾಮೆ ನೀಡಿದ್ದರು ಎಂಬ…

4 hours ago

ವಿಕಲಚೇತನರಿಗಾಗಿಯೇ ಬೃಹತ್‌ ಉದ್ಯೋಗ ಮೇಳ ಆಯೋಜನೆ: ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…

4 hours ago