ಮೈಸೂರು: ಗ್ರಾಮದೇವತೆ ಹಬ್ಬದಲ್ಲಿ ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ತಲಕಾಡು ಗ್ರಾಮದಲ್ಲಿ ನಡೆದಿದೆ.
22 ವರ್ಷದ ಪ್ರವೀಣ್ ಎಂಬಾತನೇ ಮೃತ ದುರ್ದೈವಿ. ತಲಕಾಡು ಗ್ರಾಮದ ಗ್ರಾಮ ದೇವತೆ ಬಂಡರಸಮ್ಮ ಹಬ್ಬದ ಬಂಡಿ ಉತ್ಸವದಲ್ಲಿ ಈ ಘಟನೆ ನಡೆದಿದ್ದು, ಬಂಡಿ ಓಡಿಸುವಾಗ ಬಂಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಈ ಘಟನೆ ಸಂಭವಿಸಿದೆ. ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಪ್ರವೀಣ್‌ನನ್ನು ಮೈಸೂರಿನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪ್ರವೀಣ್ ಸಾವನ್ನಪ್ಪಿದ್ದಾನೆ.
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವ ಡಿಕ್ಕಿ ಸಂಭವಿಸಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…
ಟರ್ಕಿ : ಟರ್ಕಿಯ ಕಹ್ರಮನ್ಮರಾಸ್ ಪ್ರಾಂತ್ಯದ ಶಾಲೆಯಲ್ಲಿ 14 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ತಂದೆಯ (ಮಾಜಿ ಪೊಲೀಸ್ ಅಧಿಕಾರಿ) ಬಂದೂಕನ್ನು…
ಬೆಂಗಳೂರು : ಇಷ್ಟು ವರ್ಷ ನಾಪತ್ತೆ ಆಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಅವರು ಈಗ ಮರಳಿ ಬಂದಿದ್ದಾರೆ.…