ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನಲ್ಲಿ ಹುಲಿಯೊಂದು ನೀರಿನಲ್ಲಿ ಮುಳುಗಿ ವಿಶ್ರಮಿಸುತ್ತಿರುವ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಪ್ರಾಣಿಗಳು ಕೂಡ ನೀರಿನಲ್ಲಿ ಮುಳುಗಿ ದೇಹವನ್ನು ತಂಪಾಗಿಸಿಕೊಳ್ಳುತ್ತಿವೆ.
ಕಬಿನಿ ಹಿನ್ನೀರು ಪ್ರದೇಶದಲ್ಲಿ ಹುಲಿಯೊಂದು ನೀರಿನಲ್ಲಿ ಮುಳುಗಿ ವಿಶ್ರಮಿಸುತ್ತಿದೆ. ಈ ದೃಶ್ಯವನ್ನು ಸಫಾರಿಗೆ ತೆರಳಿದ್ದ ಪ್ರವಾಸಿಗರೊಬ್ಬರು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…