womans dead body found
ಮೈಸೂರು : ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 25 ವರ್ಷದ ಯುವತಿಯ ಮೃತದೇಹ ಪತ್ತೆಯಾಗಿದ್ದು, ಕೊಲೆ ಮಾಡಿ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ.
ಗಿರಿಬೋವಿ ಪಾಳ್ಯದ ಲತಾ(25) ಮೃತ ಯುವತಿ.
ನಗರದ ಹೊರವಲಯದ ವಿದ್ಯಾವಿಕಾಸ ಕಾಲೇಜಿನ ಬಳಿ ಇಂದು(ಮೇ.21) ಬೆಳಿಗ್ಗೆ ಯುವತಿಯ ಮೃತ ದೇಹ ಪತ್ತೆಯಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ ಡಿಸಿಪಿ ಮುತ್ತುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕತ್ತು ಹಿಸುಕಿದ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿದ್ದು, ಬೇರೆಡೆ ಕೊಂದು ನಿರ್ಜನ ಪ್ರದೇಶದಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಈ ಬಗ್ಗೆ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…