ಮೈಸೂರು: ತಾಲೂಕಿನ ತಿ.ನರಸೀಪುರದ ಸಾಯಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಗ್ರಾಮದ ಕಿರಣ್ (28) ಮೃತ ದುರ್ದೈವಿ.
ತಿ.ನರಸೀಪುರದಲ್ಲಿ ರೂಂ ಮಾಡಿಕೊಂಡು ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಕಿರಣ್ ನನ್ನ ಕೆಲಸದಿಂದ ತೆಗೆದುಹಾಕಿದ್ದಾರೆ. ಹೀಗಾಗಿ ʻನನ್ನ ಸಾವಿಗೆ ಕಂಪನಿಯ ಕ್ವಾಲಿಟಿ ಎ.ಜಿ.ಎಂ ಲೋಕೇಶ್ ಹಾಗೂ ಹೆಚ್.ಆರ್. ಎ.ಜಿ.ಎಂ ಅನಿಲ್ ಕಾರಣ. ಕೆಲಸದಿಂದ ಬೇಕೆಂತಲೇ ತೆಗೆದಿದ್ದಾರೆ. ನನ್ನ ಬಗ್ಗೆ ಬೇರೆ ಕಡೆ ಕೆಟ್ಟ ಫೀಡ್ ಬ್ಯಾಕ್ ಕೊಟ್ಟು ಎಲ್ಲೂ ಕೆಲಸಕ್ಕೆ ತೆಗೆದುಕೊಳ್ಳದ ಹಾಗೆ ಮಾಡಿದ್ದಾರೆ. ಇವರಿಂದ ಕೆಲಸ ಸಿಗದ ನಾನು ಅತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆʼ ಎಂದು ಡೆತ್ ನೋಟ್ ಬರೆದಿಟ್ಟು ಸೂಸೈಡ್ ಮಾಡಿಕೊಂಡಿದ್ದಾನೆ.
ಈ ಸಂಬಂಧ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…