ಮೈಸೂರು: ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಲೆ ಏರಿಕೆ, ಮಧ್ಯಪ್ರಾಚ್ಯ ಯುದ್ಧ ಭೀತಿಯ ನಡುವೆಯೂ ಜನರು ಸಾಂಪ್ರದಾಯಿಕವಾಗಿ ಹಬ್ಬ ಆಚರಣೆ ಮಾಡುತ್ತಿದ್ದಾರೆ.
ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಇಂದು ದೇವಸ್ಥಾನಗಳಿಗೆ ಭಕ್ತರ ಸಂಖ್ಯೆಯೇ ಹರಿದು ಬರುತ್ತಿದ್ದು, ಕಾಲಿಡಲು ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.
ಇಂದು ಬೆಳಿಗ್ಗೆಯಿಂದಲೇ ಮೈಸೂರಿನ ವಿವಿಧ ದೇವಸ್ಥಾನಗಳಲ್ಲಿ ವಿವಿಧ ಪೂಜೆ ಪುನಸ್ಕಾರಗಳನ್ನು ನೆರವೇರಿಸಲಾಯಿತು.
ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪುನೀತರಾದರು.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…