ಮೈಸೂರು : ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮೈಸೂರು ಕೇಂದ್ರ ಕಾರಾಗೃಹಕ್ಕೆ ಇಂದು ಭೇಟಿ ನೀಡಿ ಕಾರಾಗೃಹದ ಸಿಬ್ಬಂದಿಗಳೇ ನಿರ್ವಹಿಸುವ ಕಾರಾಗೃಹದ ಎಫ್ ಎಂ ಬಾನುಲಿ ಕೇಂದ್ರವನ್ನು ವೀಕ್ಷಣೆ ಮಾಡಿದರು.
ಜಿಲ್ಲಾ ಪ್ರವಾಸದಲ್ಲಿರುವ ಆರಗ ಜ್ಞಾನೇಂದ್ರ ಅವರು ಕಾರಾಗೃಹಕ್ಕ ಭೇಟಿ ನೀಡಿದ್ದು, ಅಲ್ಲಿರುವ ಕೈಮಗ್ಗ ಘಟಕ, ಹೊಲಿಗೆ ತರಬೇತಿ ಘಟಕ ಸೇರಿದಂತೆ ಕೌಶಲ್ಯ ಅಭಿವೃದ್ಧಿ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿ ಕೆಲಸ ನಿರ್ವಹಿಸುವ ಕೈದಿಗಳ ಜೊತೆ ಮಾತನಾಡಿದರು. 93 ವರ್ಷದ ಮಹಿಳಾ ಸಜಾ ಬಂಧಿ ಕೈದಿ ಸೇರಿದಂತೆ ಹಲವರಿಂದ ಅಹವಾಲು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕಾರಾಗೃಹದ ಅಧಿಕಾರಿ ದಿವ್ಯಶ್ರೀ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…