ಮೈಸೂರು : ನಗರದ ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣ ಕೇಂದ್ರದ ವತಿಯಿಂದ ಕೇಂದ್ರದ ಸಭಾಂಗಣದಲ್ಲಿ ಇಂದು ‘೬೬ನೇ ಧಮ್ಮದೀಕ್ಷಾ ದಿನಾಚರಣೆ’ ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಉದ್ಘಾಟಿಸಿದರು.
ಕಾರ್ಯಕ್ರಮವು ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣ ಕೇಂದ್ರದ ವತಿಯಿಂದ ನಡೆಯಿತು.
ಕಾರ್ಯಕ್ರಮದಲ್ಲಿಬೈಲುಕುಪ್ಪೆಯ ಸೆರಾಜೆ ಮೊನಾಸ್ಟಿಕ್ ವಿಶ್ವವಿದ್ಯಾನಿಲಯದ ನಿರ್ದೇಶಕ ಬಿಕ್ಕು ಲೋಬ್ ಸಂಗ್ ದೋರ್‌ಜಿ ಪಾಲ್ ಜೋರ್, ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣ ಕೇಂದ್ರದ ನಿರ್ದೇಶಕ ಡಾ.ಎಸ್.ನರೇಂದ್ರಕುಮಾರ್, ಪ್ರಾಧ್ಯಾಪಕರಾದ ಜೆ.ಸೋಮಶೇಖರ್, ಪ್ರೊ.ಇಂದಿರಾ, ಪ್ರೊ.ಜಯಶಂಕರ್, ಪ್ರೊ.ತಿಮ್ಮರಾಯಪ್ಪ, ಪ್ರೊ.ಬಸವರಾಜು, ಪ್ರೊ.ಪುಟ್ಟಮಾದಯ್ಯ ಇತರರು ಹಾಜರಿದ್ದರು.
ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್ ವಾರ್ ಬಗ್ಗೆ ನಟ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ಧ ಮಾತಿಗೆ…
ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…
ರಾಜ್ಯದಲ್ಲಿ ೩೧೫ ಕುಸ್ತಿಪಟುಗಳಿಗೆ ಉಚಿತವಾಗಿ ನುರಿತ ಕುಸ್ತಿ ತರಬೇತುದಾರರಿಂದ ವೈಜ್ಞಾನಿಕ ಕ್ರೀಡಾ ತರಬೇತಿ ನೀಡಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿಗಾಗಿ…
ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಸಭ್ಯ ಉಡುಪುಗಳನ್ನು ಧರಿಸಿಕೊಂಡು ಬರುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವುದು ಸ್ವಾಗತಾರ್ಹವಾಗಿದೆ. ಕೆಲವು…
ಮೈಸೂರಿನ ಲಲಿತಾದ್ರಿಪುರ ರಿಂಗ್ ರಸ್ತೆಯಲ್ಲಿರುವ ಮಾರ್ವೆಲ್ ಶಾಲಾ- ಕಾಲೇಜು ಮುಂಭಾಗದಿಂದ ಸ್ವಲ್ಪ ದೂರ ಸಾಗಿದರೆ ವರುಣ ನಾಲೆ ಕಾಲುವೆ ಸಿಗುತ್ತದೆ.…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಆದೇಶ…