ಮೈಸೂರು : ವಿಜಯದಶಮಿಯ ದಿನವಾದ ಬುಧವಾರ ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡುವರು.
ಜಂಬೂಸವಾರಿಯಲ್ಲಿ ಅಂಬಾರಿಯಲ್ಲಿ ಸಾಗುವ ಉತ್ಸವ ಮೂರ್ತಿಯನ್ನು ಮಂಗಳವಾದ್ಯ, ನಾದಸ್ವರತಂಡದೊಂದಿಗೆ ಮೆರವಣಿಗೆ ಮೂಲಕ ಅರಮನೆಗೆ ಕರೆತರಲಾಗುತ್ತದೆ.
ಶಾಸಕರಾದ ಎಸ್.ಎ.ರಾಮದಾಸ್, ಎಲ್. ನಾಗೇಂದ್ರ, ಜಿ.ಟಿ.ದೇವೇಗೌಡ, ಮೇಯರ್ ಶಿವಕುಮಾರ್ ಸೇರಿದಂತೆ ನಾನಾ ಗಣ್ಯರು ಉಪಸ್ಥಿತರಿದ್ದರು.
ಉತ್ಸವ ಮೂರ್ತಿಯನ್ನು ಕಣ್ತುಂಬಿಕೊಳ್ಳಲು ಬೆಟ್ಟದ ತಳಭಾಗದ ರಸ್ತೆಯ ಎರಡುಬದಿ ಭಕ್ತಸಮೂಹವೇ ನೆರೆದಿತ್ತು.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…