ಜಿಲ್ಲೆಗಳು

ಚಾಮುಂಡೇಶ್ವರಿ ಉತ್ಸವಮೂರ್ತಿಗೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ

ಮೈಸೂರು : ವಿಜಯದಶಮಿಯ ದಿನವಾದ ಬುಧವಾರ ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡುವರು.

ಜಂಬೂಸವಾರಿಯಲ್ಲಿ ಅಂಬಾರಿಯಲ್ಲಿ ಸಾಗುವ ಉತ್ಸವ ಮೂರ್ತಿಯನ್ನು ಮಂಗಳವಾದ್ಯ, ನಾದಸ್ವರತಂಡದೊಂದಿಗೆ ಮೆರವಣಿಗೆ ಮೂಲಕ ಅರಮನೆಗೆ ಕರೆತರಲಾಗುತ್ತದೆ.

ಶಾಸಕರಾದ ಎಸ್.ಎ.ರಾಮದಾಸ್, ಎಲ್. ನಾಗೇಂದ್ರ, ಜಿ.ಟಿ.ದೇವೇಗೌಡ, ಮೇಯರ್ ಶಿವಕುಮಾರ್ ಸೇರಿದಂತೆ ನಾನಾ ಗಣ್ಯರು ಉಪಸ್ಥಿತರಿದ್ದರು.

ಉತ್ಸವ ಮೂರ್ತಿಯನ್ನು ಕಣ್ತುಂಬಿಕೊಳ್ಳಲು ಬೆಟ್ಟದ ತಳಭಾಗದ ರಸ್ತೆಯ ಎರಡುಬದಿ ಭಕ್ತಸಮೂಹವೇ ನೆರೆದಿತ್ತು.

andolanait

Recent Posts

ಅಯ್ಯಪ್ಪ ಭಕ್ತರಿಗೆ ಅನುಕೂಲ: ವಿಮಾನದ ಕ್ಯಾಬಿನ್‌ನಲ್ಲಿ ಇರುಮುಡಿ ಸಾಗಿಸಲು ಅನುಮತಿ!

ನವದೆಹಲಿ: ಪವಿತ್ರ ಇರುಮುಡಿ ಕೆಟ್ಟನ್ನು ವಿಮಾನದ ಕ್ಯಾಬಿನ್‌ನಲ್ಲಿ ಕೈಚೀಲವಾಗಿ ಕೊಂಡೊಯ್ಯುವ ಅನುಮತಿಯನ್ನು ಸತತ ಮೂರನೇ ವರ್ಷವೂ ಮುಂದುವರಿಸಲಾಗಿದೆ ಎಂದು ನಾಗರಿಕ ವಿಮಾನಯಾನ…

5 hours ago

ನನ್ನ ಸಲಹೆ ಪಾಲಿಸಿ ಹಣ ಉಳಿಸಿದ್ದೇವೆ ಎನ್ನುತ್ತಿದ್ದಾರೆ ಜನ: ಚಿನ್ನದ ಬೆಲೆ ಬಗ್ಗೆ ಪ್ರಧಾನಿ ಮೋದಿ ಮಾತು

ನವದೆಹಲಿ: ಚಿನ್ನದ ಬೆಲೆ ಕುಸಿತದ ಕುರಿತು ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಅಗತ್ಯವಿಲ್ಲದಿದ್ದರೆ ಒಂದು ವರ್ಷ ಚಿನ್ನ ಖರೀದಿಸಬೇಡಿ ಎಂದು…

6 hours ago

ಮಹಾತ್ಮರಿಗೆ ಅವಮಾನ ಮಾಡುವವರ ವಿರುದ್ಧ ಕಠಿಣ ಕಾನೂನು ಬೇಕು: ಪ್ರತಾಪ್‌ ಸಿಂಹ

ಮೈಸೂರು: ರವಿ ಹಂಜ್‌ ಅವರ ‘ಬಸವ ಮಂಟಪ’ ಪುಸ್ತಕದ ವಿವಾದಕ್ಕೆ ಮಾಜಿ ಸಂಸದ ಪ್ರತಾಪ್‌ ಸಿಂಹ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ…

6 hours ago

ಗುಜರಾತ್‌ನಲ್ಲಿ ಕಾರು–ಲಾರಿ ಡಿಕ್ಕಿ; ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ 7 ಮಂದಿ ಸಾವು!

ಗುಜರಾತ್‌: ಇಲ್ಲಿನ ಕಚ್‌ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ…

6 hours ago

ಹನೂರು ೭ನೇ ವಾರ್ಡ್‌ನಲ್ಲಿ ಮೂಲಸೌಲಭ್ಯ ಮರೀಚಿಕೆ

ಮಹಾದೇಶ್ ಎಂ. ಗೌಡ ಸಮರ್ಪಕ ರಸ್ತೆಯಿಲ್ಲ, ಚರಂಡಿಯಿಲ್ಲ, ಬೀದಿ ದೀಪಗಳಿಲ್ಲದೆ ನಿವಾಸಿಗಳ ಪರದಾಟ ಹನೂರು: ಮನೆಗಳಿಂದ ಬರುವ ಕೊಳಚೆ ನೀರು…

9 hours ago

ಸರ್ಕಾರಿ ದಸರಾ ‘ನಮ್ಮ ದಸರಾ’ ಆಗಲಿ

ಶುಭಾ ಸಂಜಯ್ ಅರಸ್ ಸಂಸ್ಥಾಪಕಿ ಮತ್ತು ವ್ಯವಸ್ಥಾಪಕಿ, ಮೈಸೂರು ಸಾಹಿತ್ಯ ಸಂಭ್ರಮ, ಮೈಸೂರು ಬುಕ್ ಕ್ಲಬ್ಸ್ ಚಾರಿಟೇಬಲ್ ಟ್ರಸ್ಟ್ ನವರಾತ್ರಿಯ…

9 hours ago