ಮೈಸೂರು : ನಗರದ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯದ ಪರವಾಗಿ ಬರ ಮಾಡಿಕೊಳ್ಳಲಾಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ಕೈಗಳಿಂದ ಮುಗಿದು ಸ್ವಾಗತಿಸಿದರು.
ಬಳಿಕ ಜಿಲ್ಲಾಡಳಿತ ಪರವಾಗಿ ಸ್ವಾಗತಿಸಲಾಯಿತು.ನಂತರ ರಸ್ತೆ ಮಾರ್ಗವಾಗಿ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ರಾಷ್ಟ್ರಪತಿ ಅವರನ್ನು ಆದಿವಾಸಿ ನೃತ್ಯಗಳ ಮೂಲಕ ಸಾಂಪ್ರದಾಯಿಕವಾಗಿ ಬರಮಾಡಿಕೊಂಡರು. ಕೊಡವರ ನೃತ್ಯ, ಜೇನುಕುರುವ,ಕೊರಗ ಸಮುದಾಯದ ಕಲಾವಿದರು ಆಕರ್ಷಣೆಯ ಹೆಜ್ಜೆಗಳನ್ನು ಹಾಕಿ ಮೆರಗುತುಂಬಿದರು.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…