ಜಿಲ್ಲೆಗಳು

ರಾಷ್ಟ್ರಪತಿಗಳಿಂದ ಮೈಸೂರು ದಸರಾಗೆ ಚಾಲನೆ

ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧಿಕೃತವಾಗಿ ಚಾಲನೆ ನೀಡಿದರು.

ಇಂದು ಬೆಳಿಗ್ಗೆ 9:00 ಗಂಟೆಗೆ ನಗರದ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯದ ಪರವಾಗಿ ಬರ ಮಾಡಿಕೊಳ್ಳಲಾಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ಕೈಗಳಿಂದ ಮುಗಿದು ಸ್ವಾಗತಿಸಿದರು.

 

 

andolanait

Recent Posts

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

8 hours ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

8 hours ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

8 hours ago

ಬಂಡೀಪುರದಲ್ಲಿ ಮತ್ತೊಂದು ಕಾಡಾನೆ ಸಾವು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…

9 hours ago

ಪ್ರಮುಖ ಆಕರ್ಷಣೀಯ ಕೇಂದ್ರವಾಗಿ ಹೊರಹೊಮ್ಮಿದ ಅಯೋಧ್ಯೆ ರಾಮಮಂದಿರ

ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್‌ ಒನ್‌ ಪಟ್ಟ ಪಡೆದಿದೆ. ಈ ಮೂಲಕ ಈಗ…

9 hours ago

ಪ್ರವಾಸಿಗರಿಗೆ ಬಿಗ್‌ ಶಾಕ್: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್‌ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್‌ ಶಾಕ್‌ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…

9 hours ago