ಜಿಲ್ಲೆಗಳು

ದಸರಾ ಮಹೋತ್ಸವದ ಉದ್ಘಾಟನಾ ವೇದಿಕೆಯಲ್ಲಿ ಮೈಸೂರಿನ ಪ್ರಥಮ ಪ್ರಜೆಗಿಲ್ಲ ಸ್ಥಾನ!

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022 ರ ಸಂಭ್ರಮವು ಎಲ್ಲೆಡೆ ಕಳೆಕಟ್ಟಿದೆ ಆದರೆ, ಇಂದು ಚಾಮುಂಡಿಬೆಡ್ಡದಲ್ಲಿ ನಡೆದ ವೇದಿಕೆಯ ಕಾರ್ಯಕ್ರಮವದಲ್ಲಿ ಮೈಸೂರಿನ ಪ್ರಥಮ ಪ್ರಜೆ ವೇದಿಕೆಯಲ್ಲಿ ಮೈಸೂರಿನ ಪ್ರಥಮ ಪ್ರಜೆಗೆ ಸ್ಥಾನವನ್ನು ನೀಡಿಲ್ಲ.
ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ ಹದಿಮೂರು ಮಂದಿ ಗಣ್ಯರಿಗೆ ಅವಕಾಶ ನೀಡಲಾಗುವುದೆಂದು ಹೇಳಿದ್ದರೂ ಕೊನೆಯ ಕ್ಷಣದಲ್ಲಿ ರಾಷ್ಟ್ರಪತಿ ಕಾರ್ಯಾಲಯದ ಶಿಷ್ಟಾಚಾರದಂತೆ ನಡೆದುಕೊಂಡಿದ್ದರಿಂದ ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ,ಮಹಾಪೌರ ಶಿವಕುಮಾರ್ ಅವರಿಗೆ ಅವಕಾಶ ಸಿಗಲಿಲ್ಲ. ಇದರಿಂದಾಗಿ ಈ ಇಬ್ಬರೂ ಗಣ್ಯರು ಶಾಸಕರಿಗೆ ನಿರ್ಮಿಸಿದ್ದ ಗ್ಯಾಲರಿಯಲ್ಲಿ ಬಂದು ಕುಳಿತುಕೊಳ್ಳುವಂತಾಯಿತು.

andolanait

Recent Posts

ವಿಕಸಿತ್ ಭಾರತ್- ಜಿ ರಾಮ್ ಜಿ: ಮಹಾತ್ಮನನ್ನು ಮರೆಗೆ ಸರಿಸುವ ಹುನ್ನಾರ

ಕೇಂದ್ರ ಸರ್ಕಾರದಲ್ಲಿ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವರಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ಡಿಸೆಂಬರ್ ೧೬ರಂದು…

3 mins ago

ಸರ್ಕಾರಿ ಕಾರ್ಯಕ್ರಮಗಳಲ್ಲಿ ಸ್ಮರಣಿಕೆ, ಟ್ರೋಫಿ

ಪರಿಸರಕ್ಕೆ ಪೂರಕವಾದ ವಸ್ತುಗಳನ್ನು ನೀಡಲು ಸಲಹೆ; ಸ್ಮರಣಿಕೆ, ಟ್ರೋಫಿ ಬದಲು ಸಸಿ, ಪುಸ್ತಕ ವಿತರಿಸಲು ಸುತ್ತೋಲೆ ಮೈಸೂರು: ರಾಜ್ಯ ಸರ್ಕಾರ…

47 mins ago

ಡಿ.26ರಿಂದ ಕೊಡವ ಹಾಕಿ ಚಾಂಪಿಯನ್ ಟ್ರೋಫಿ

ಪುನೀತ್ ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಆಯೋಜನೆ; ವಿಜೇತ ತಂಡಕ್ಕೆ ೨ ಲಕ್ಷ ರೂ. ಬಹುಮಾನ ಮಡಿಕೇರಿ: ಕೊಡವ ಹಾಕಿ…

3 hours ago

ಡಿ.21ರಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಪ್ರತಿದಿನ ರಾತ್ರಿ ಅರಮನೆಗೆ ದೀಪಾಲಂಕಾರ ಹೂವಿನಿಂದ ಶೃಂಗೇರಿ ದೇವಸ್ಥಾನದ ಮಾದರಿ ನಿರ್ಮಾಣ ಪುಷ್ಪ ಪ್ರಿಯರ ಕಣ್ಮನ ಸೆಳೆಯಲಿರುವ ವಿವಿಧ ಮಾದರಿಗಳು…

3 hours ago

ಪುಕ್ಕಟೆ ಪಾರ್ಕಿಂಗ್ ಮಾಡಬೇಕೆ? ಇಲ್ಲಿಗೆ ಬನ್ನಿ!

ಎಸ್.ಎಸ್.ಭಟ್ ಹಾಗಂತ ಇಲ್ಲಿ ಫಲಕ ಹಾಕಿಲ್ಲ, ವಾಹನ ನಿಲ್ಲುವುದು ತಪ್ಪುತ್ತಿಲ್ಲ; ಇದು ನಂಜನಗೂಡಿನ ತಾಯಿ-ಮಕ್ಕಳ ಆಸ್ಪತ್ರೆ ಆವರಣದ ಸ್ಥಿತಿ ನಂಜನಗೂಡು:…

3 hours ago

ಮನ್ರೆಗಾ ಓಕೆ… ವಿಬಿ ಜೀ ರಾಮ್ ಜೀ ಯಾಕೆ?

ಮೈಸೂರು: ಕೇಂದ್ರದ ಯುಪಿಎ ಸರ್ಕಾರ ೨೦೦೫ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯಡಿ ಗ್ರಾಮೀಣ ಕುಟುಂಬಗಳಲ್ಲಿ ಜೀವನೋಪಾಯಕ್ಕೆ ಭದ್ರತೆ…

3 hours ago