ಮೈಸೂರು ವಿಶೇಷವಾದ ಸ್ಥಳ. ದಸರಾ ಸಂದರ್ಭದಲ್ಲಿ ಮೈಸೂರು ಮತ್ತಷ್ಟು ಸುಂದರವಾಗಿ ಜಗಮಗಿಸುತ್ತದೆ. ಇಲ್ಲಿನ ಪ್ರವಾಸಿ ಸ್ಥಳಗಳು, ಅರಮನೆಯ ರಾಜ ದರ್ಬಾರ್ ಹಾಗೂ ವಿಶಿಷ್ಟವಾದ ಪ್ರತೀತಿ ಹೊಂದಿರುವ ಚಾಮುಂಡಿಬೆಟ್ಟ ನನ್ನ ಪ್ರಮುಖ ಆಕರ್ಷಣೆಯ ಕೇಂದ್ರ. ಬೆಟ್ಟ ಹತ್ತುವುದು ಎಂದರೆ ಅದೊಂದು ಉತ್ಸಾಹ. ಪ್ರತಿ ಬಾರಿಯೂ ಮೈಸೂರಿಗೆ ಬಂದಾಗಲೆಲ್ಲ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡುತ್ತಲೇ ಇರುತ್ತೇನೆ. ಮೈಸೂರು ನನ್ನ ತವರು ಮನೆ ಇದ್ದಂತೆ. ಅನೇಕ ನೆನಪುಗಳು ಮನದಲ್ಲಿ ಹಸಿರಾಗಿದೆ.
–ಅನು ಪ್ರಭಾಕರ್, ನಟಿ.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…