Mysore
21
overcast clouds

Social Media

ಶನಿವಾರ, 13 ಜೂನ್ 2026
Light
Dark

ಜಂಬೂಸವಾರಿ ಭದ್ರತೆಗೆ 5000 ಪೊಲೀಸರ ನಿಯೋಜನೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2022ರ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು. ಜಂಬೂ ಸವಾರಿ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆದಂತೆ ಸೂಕ್ತ ಭದ್ರತೆಗಾಗಿ 5000 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಅವರ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಕೀರ್ತಿ ಪೊಲೀಸರು ನಿಗ ವಹಿಸಲಿದ್ದಾರೆ ಮೆರವಣಿಗೆ ಭದ್ರತೆಗಾಗಿ ಮೈಸೂರು ನಗರದ 1255 ಪೊಲೀಸರು, ಹೊರ ಜಿಲ್ಲೆಗಳಿಂದ 3580 ಗೃಹ ರಕ್ಷಕ ದಳದ 650 ಸಿಬ್ಬಂದಿಗಳು ಇದ್ದಾರೆ. ಒಟ್ಟಾರೆಯಾಗಿ 5485 ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!