ಮೈಸೂರು: ಅಲ್ಲಿ ದಸರಾ ಜಂಬೂ ಸವಾರಿಯಲ್ಲಿ ಕಾಣುವ ಎಲ್ಲ ಆಕರ್ಷಣೆಗಳಿದ್ದವು. ಗಂಭೀರ ನಡೆಯ ಗಜಪಡೆಯಿತ್ತು. ಅತ್ಯಾಕರ್ಷಕ ಸ್ತಬ್ಧ ಚಿತ್ರಗಳಿದ್ದವು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಗಜಪಡೆಗೆ ಪುಷ್ಪಾರ್ಚನೆಯನ್ನೂ ಮಾಡಿದರು.ಚಿನ್ನದ ಅಂಬಾರಿ ಹೊರತುಪಡಿಸಿ ಅಲ್ಲಿ ಮಿನಿ ದಸರಾದ ಎಲ್ಲ ತುಣುಕುಗಳಿದ್ದವು.
ಪ್ರವಾಸಿಗರ ಮನ ಸೆಳೆದ ಕಲಾತಂಡಗಳು
ಇದೇ ಸಂದರ್ಭದಲ್ಲಿ ನಾನಾ ರಾಜ್ಯಗಳ ಸಂಸ್ಕೃತಿಗಳನ್ನು ಬಿಂಬಿಸುವ ವೇಷಭೂಷಣಗಳು ಎಲ್ಲರ ಗಮನಸೆಳೆದವು. ಬ್ಯಾಂಡ್‍ಸೆಟ್, ಡೊಳ್ಳುಕುಣಿತ , ಕಂಸಾಳೆನೃತ್ಯ, ತಮಟೆವಾದನ, ಹುಲಿವೇಷ, ಕಲಾ ತಂಡಗಳು ಮೆರವಣಿಗೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡು ನೋಡುಗರ ಗಮನ ಸೆಳೆದವು.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…