ಜಿಲ್ಲೆಗಳು

ದಸರಾ ಉದ್ಘಾಟನೆಗೆ ಉತ್ಸವ ಮೂರ್ತಿ ಸಜ್ಜು

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022ರ ಅಂಗವಾಗಿ ಇಂದಿನಿಂದ ದಸರಾ ಹಬ್ಬವು ಆರಂಭವಾಗಲಿದೆ.

ಈ ಹಿನ್ನಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಯ ವಿಗ್ರಹವು ಸಿಂಗಾರಗೊಂಡು ಉದ್ಘಾಟನೆಗೆ ಸಿದ್ಧಗೊಂಡಿದೆ.

ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆ.೨೬ರಂದು ಸೋಮವಾರ ಹೊಸದಿಲ್ಲಿಯ ಪಾಲಂ ವಿಮಾನ ನಿಲ್ದಾಣದಿಂದ ಮೈಸೂರಿಗೆ ನೇರವಾಗಿ ಆಗಮಿಸಲಿದ್ದಾರೆ.

ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸಾಂಸ್ಕೃತಿಕ ನಗರಿಗೆ ಮೊದಲ ಬಾರಿಗೆ ಆಗಮಿಸುತ್ತಿರುವ ಅವರನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಸ್ವಾಗತಿಸಲಿದ್ದಾರೆ.

andolanait

Recent Posts

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

11 mins ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

15 mins ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

16 mins ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

21 mins ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

28 mins ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

34 mins ago