ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ರಸಾಯನಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ.ಎಸ್.ಆನಂದ್ ರವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಎಸ್.ಆನಂದ್ ರವರ ನಿಧನಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ.
ಬೆಂಗಳೂರು: ಶಾಲೆಗಳಲ್ಲಿ ಪ್ರತಿದಿನ ವಂದೇ ಮಾತರಂ'ಗೀತೆಯನ್ನು ಎಲ್ಲ ಆರು ಚರಣಗಳೊಂದಿಗೆ ಕಡ್ಡಾಯವಾಗಿ ಹಾಡುವ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಶಿಷ್ಟಾಚಾರ…
ಮಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ದಿಶಾ 600ಕ್ಕೆ…
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ.…
ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶೇ.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https:karresults.nic.in ನಲ್ಲಿ…
ಟೆಲ್‌ಅವೀವ್: ಕದನ ವಿರಾಮದ ನಡುವೆಯೂ ಲೆಬನಾನ್‌ನಲ್ಲಿ ಇಸ್ರೇಲ್ ಏರ್‌ಸ್ಟೈಕ್ ನಡೆಸಿ ಹಿಜ್ಬುಲ್ಲಾ ಮುಖ್ಯಸ್ಥ ನಯಿಮ್ ಕಾಸೆಮ್‌ನ ಸೋದರಳಿಯ ಯೂಸುಫ್ ಹರ್ಷಿಯನ್ನು…
ಟೆಹ್ರಾನ್ : ಅಮೆರಿಕ ಮತ್ತು ಇರಾನ್ ಮಧ್ಯೆ ಕದನ ವಿರಾಮ ಘೋಷಣೆಯಾದ ಬಳಿಕ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್…