ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಶೋಧನಾ ಸಮಿತಿ ರಚಿಸಿ ಆದೇಶಿಸಿದ್ದಾರೆ.
ಛತ್ತರ್‌ಪುರ್‌ನ ಮಹಾರಾಜ ಛತ್ರಸಾಲ ವಿವಿ ಕುಲಪತಿ ಡಾ.ಟಿ.ಆರ್.ತಾಪಕ್, ಗುಲ್ಬರ್ಗಾ ವಿವಿ ಕುಲಪತಿ ಡಾ.ದಾಂನಂದ ಅಗ್ಸರ್ ಮತ್ತು ಆಂಧ್ರ ಪ್ರದೇಶದ ಆದಿವಾಸಿ ವಿವಿ ಕುಲಪತಿ ಪ್ರೊ.ಟಿ.ವಿ.ಕಟ್ಟಿಮನಿ ಅವರನ್ನು ಸಮಿತಿ ಸದಸ್ಯರನ್ನಾಗಿ ನೇಮಿಸಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಆದೇಶಿಸಿದ್ದಾರೆ.
ಮುಕ್ತ ವಿವಿ ಕುಲಪತಿಯಾಗಿದ್ದ ಪ್ರೊ.ಎಸ್.ವಿದ್ಯಾಶಂಕರ್ ಅವರು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಕುಲಪತಿ ಯಗಿ ನೇಮಕವಾದ ಬಳಿಕ ಆ ಸ್ಥಾನ ತೆರವಾಗಿದೆ.
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…