ಮೈಸೂರು : ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮೈಸೂರು ನಂಜನಗೂಡು ತಾಲ್ಲೂಕಿನ ಬದನವಾಳು ಖಾದಿ ನೂಲುವ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿದರು.

1927 ರಲ್ಲಿ ಮಹಾತ್ಮ ಗಾಂಧಿ ಅವರು ಈ ಕೇಂದ್ರಕ್ಕೆ ಭೇಟಿ ನೀಡಿದ್ದರ ಸ್ಮರಣಾರ್ಥದ ಛಾಯಾಚಿತ್ರವನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದರು.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ನಂಜನಗೂಡಿನ ಒಕ್ಕಲಿಗರ ಸಮುದಾಯ ಭವನ ಕಟ್ಟಡ ಕಾಮಗಾರಿಯನ್ನು ಗುರುವಾರ ವೀಕ್ಷಿಸಿದರು.





