ನಂಜನಗೂಡು : ನಗರದ ಪ್ರಸಿದ್ಧ ಶ್ರೀಕಂಠೇಶ್ವರನ ದೇವಾಲಯದ ಹುಂಡಿ ಎಣಿಕೆ ಕಾರ್ಯವು ನಡೆದಿದ್ದು, ಈ ಬಾರಿ ೧ ಕೊಟಿ ೫೨ ಲಕ್ಷ ೭೫ ಸಾವಿರದ ೧೩೬ ರೂ ಸಂಗ್ರಹವಾಗಿದೆ.
ದೇವಾಲಯದ ದಾಸೋಹ ಭವನದಲ್ಲಿ ಬಿಗಿ ಭದ್ರತೆಯ ನಡುವೆ ಹುಂಡಿ ಎಣಿಕೆಯು ಬ್ಯಾಂಕ್ ಆಫ್ ಬರೋಡಾ ಶಾಖೆಯ ಸಿಬ್ಬಂದಿಗಳಿಂದ ನಡೆದಿದ್ದು, ಹಣದ ಜೊತೆಗೆ 167 ಗ್ರಾಂ ಚಿನ್ನ, 9 ಕೆ ಜಿ ಬೆಳ್ಳಿ ಸೇರಿದಂತೆ 64 ವಿದೇಶಿ ಕರೆನ್ಸಿ ಸಂಗ್ರಹವಾಗಿದೆ.
ಹುಂಡಿ ಎಣಿಕೆಯ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಕಮಲಾ ಬಾಯಿ ಅಲ್ಲಿನ ತಹಶೀಲ್ದಾರ ರಾಜು, ದೇವಾಲಯ ಉಪ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ ಪ್ರಸಾದ ಗುರುಮಲ್ಲಯ್ಯ ಸ್ಥಳೀಯ ಬರೋಡಾ ಬ್ಯಾಂಕ್ ವ್ಯವಸ್ಥಾಪಕ ಟಿ ಕೆ ನಾಯಕ ಉಪಸ್ಥಿತರಿದ್ದರು.
ಮೈಸೂರಿನ ಭಾರತ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಆಂದೋಲನ ಕಚೇರಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮ ಮೈಸೂರು : ಕ್ಯಾನ್ಸರ್…
ಬೆಂಗಳೂರು : ಫಾರಿನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಅಂತ ಹೇಳಿ ಪ್ರಿಯಕರನ ಕೈಕಾಲು ಕಟ್ಟಿದ ಪ್ರಿಯತಮೆ ಆತನನ್ನು ಬೆಂಕಿ…
ಕೊಡಗು : ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪೊನ್ನಂಪೇಟೆ…
ಕುಶಾಲನಗರ : ಅಪ್ರಾಪ್ತ ವಯಸ್ಸಿನ ಬಾಲಕಿಗೆ ನಿಶ್ಚಿತಾರ್ಥ ನಡೆಸಲು ಮುಂದಾದ ಘಟನೆ ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ ಗ್ರಾಮದಲ್ಲಿ ನಡೆದಿದ್ದು, ಅಧಿಕಾರಿಗಳು…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ನಗರದ ಹೊರವಲಯದ ದೇವನೂರಿನಲ್ಲಿ ಎರಡು ಕಡೆಗಳಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒತ್ತುವರಿಯಾಗಿದ್ದ…
ಮಂಜು ಕೋಟೆ ಎಚ್. ಡಿ. ಕೋಟೆ : ರಾಜ್ಯದ ಪ್ರಮುಖ ಜಲಾಶಯವಾದ ತಾಲ್ಲೂಕಿನ ಕಬಿನಿ ಜಲಾಶಯದ ನೀರಿನ ಮಟ್ಟ ಮಳೆಯ…