ಜಿಲ್ಲೆಗಳು

ನಂಜನಗೂಡು ಶ್ರೀಕಂಠೇಶ್ವರನ ಹುಂಡಿಯಲ್ಲಿ 1.52 ಕೋಟಿ ಸಂಗ್ರಹ

ನಂಜನಗೂಡು : ನಗರದ ಪ್ರಸಿದ್ಧ ಶ್ರೀಕಂಠೇಶ್ವರನ ದೇವಾಲಯದ ಹುಂಡಿ ಎಣಿಕೆ ಕಾರ್ಯವು ನಡೆದಿದ್ದು, ಈ ಬಾರಿ ೧ ಕೊಟಿ ೫೨ ಲಕ್ಷ ೭೫ ಸಾವಿರದ ೧೩೬ ರೂ ಸಂಗ್ರಹವಾಗಿದೆ.
ದೇವಾಲಯದ ದಾಸೋಹ ಭವನದಲ್ಲಿ  ಬಿಗಿ ಭದ್ರತೆಯ ನಡುವೆ ಹುಂಡಿ ಎಣಿಕೆಯು ಬ್ಯಾಂಕ್ ಆಫ್ ಬರೋಡಾ ಶಾಖೆಯ ಸಿಬ್ಬಂದಿಗಳಿಂದ ನಡೆದಿದ್ದು, ಹಣದ ಜೊತೆಗೆ 167 ಗ್ರಾಂ ಚಿನ್ನ, 9 ಕೆ ಜಿ ಬೆಳ್ಳಿ ಸೇರಿದಂತೆ 64 ವಿದೇಶಿ ಕರೆನ್ಸಿ ಸಂಗ್ರಹವಾಗಿದೆ.

ಹುಂಡಿ ಎಣಿಕೆಯ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಕಮಲಾ ಬಾಯಿ ಅಲ್ಲಿನ ತಹಶೀಲ್ದಾರ ರಾಜು, ದೇವಾಲಯ ಉಪ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ ಪ್ರಸಾದ ಗುರುಮಲ್ಲಯ್ಯ ಸ್ಥಳೀಯ ಬರೋಡಾ ಬ್ಯಾಂಕ್ ವ್ಯವಸ್ಥಾಪಕ ಟಿ ಕೆ ನಾಯಕ ಉಪಸ್ಥಿತರಿದ್ದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

15 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

19 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

19 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

19 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

19 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

19 hours ago