ನಂಜನಗೂಡು: ತಾಲೂಕು ಬ್ರಾಹ್ಮಣ ಧರ್ಮ ಸಹಾಯಕ ಸಭಾ ವತಿಯಿಂದ ಈ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ ೯೦ ಕ್ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುತ್ತಿದ್ದು, ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಶೇ ೯೦ ಕ್ಕಿಂತ ಹೆಚ್ಚು ಅಂಕ ಪಡೆದಿದ್ದಲ್ಲಿ ಭಾವಚಿತ್ರ, ಅಂಕಪಟ್ಟಿ ಹಾಗೂ ಆಧಾರ ಕಾರ್ಡ್ ಪ್ರತಿಯೊಡನೆ ಅ.೫ರೊಳಗೆ ತಾಲ್ಲೂಕು ಬ್ರಾಹ್ಮಣ ಧರ್ಮ ಸಹಾಯಕ ಸಭಾ ಅಧ್ಯಕ್ಷ ಆರ್.ಗೋವರ್ಧನ್ ಅವರಿಗೆ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಗಿರೀಶ (೭೮೯೨೪೫೬೮೭೦), ಉಮೇಶ (೯೯೪೫೬೨೨೧೬೪), ಶ್ರೀನಿವಾಸ್ (೭೬೭೬೯೬೯೬೯೪) ಅವರನ್ನು ಸಂಪರ್ಕಿಸಬಹುದು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…