ಜಿಲ್ಲೆಗಳು

ಮಳೆಯಿಂದ ಮನೆ ಕುಸಿತಗೊಂಡು ಸಂಕಷ್ಟದಲ್ಲಿದ್ದ ಮಹಿಳೆಗೆ ನೆರವು

ಮೈಸೂರು : ಸತತವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಮನೆಯು ಕುಸಿತಗೊಂಡಿದ್ದು ಮನೆಯಲ್ಲಿ ವಾಸವಿದ್ದ ಮಹಿಳೆ ಆಶ್ರಯಕ್ಕಾಗಿ ಶೌಚಾಲಯವನ್ನೇ ವಾಸಿಸುತ್ತಿದ್ದ ಘಟನೆ  ನಂಜನಗೂಡು ತಾಲ್ಲೂಕಿನ ಹೆಡತಲೆ  ಗ್ರಾಮದಲ್ಲಿ ಕಂಡುಬಂದಿದ್ದು,

ಗ್ರಾಮದ ನಿವಾಸಿ ಸಿದ್ದಮ್ಮ ಎಂಬುವವರೇ ಮನೆ ಕಳೆದುಕೊಂಡು ಶೌಚಾಲಯದಲ್ಲಿ ವಾಸ ಮಾಡುತ್ತಿದ್ದವರು. ಈ ವಿಷಯ ತಿಳಿದು ಸ್ಥಳಕ್ಕೆ ಅಲ್ಲಿಯ ಸ್ಥಳೀಯ ತಹಶೀಲ್ದಾರ್‌ ಶಿವಮೂರ್ತಿ ಅವರು ಭೇಟಿ ನೀಡಿ ಮನೆ ನಿರ್ಮಾಣಕ್ಕಾಗಿ ಸರ್ಕಾರದಿಂದ 5 ಲಕ್ಷಗಳ ಪರಿಹಾರವನ್ನು ನೀಡಿದ್ದು.ಮನೆ ಹಾನಿಗೆ 1ನೇ ಕಂತಾಗಿ 95100 ರೂ. ಮತ್ತು ಬಟ್ಟೆ ಮತ್ತು ಪಾತ್ರೆ ಹಾನಿಗೆ 10,000 ರೂ.ಗಳನ್ನು ಪಾವತಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್‌ ಅವರು ತಿಳಿಸಿದ್ದಾರೆ.

andolanait

Recent Posts

ಎಐ ಮನುಷ್ಯನನ್ನು ಆಳಲಾಗದು!

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…

47 mins ago

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

50 mins ago

‘ಎಐ’ ಅತಿ ಬಳಕೆಯ ವ್ಯಸನದ ಬಗ್ಗೆ ಎಚ್ಚರದಿಂದಿರಿ

‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…

54 mins ago

ಡೂಮರ್ಸ್ ಮತ್ತು ಬೂಮರ್ಸ್

ನಾನು ಎ.ಐ. ಅಥವಾ ಕೃತಕ  ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…

57 mins ago

ಮನುಷ್ಯನ ಬೆನ್ನೇರಿರುವ ಎಐ ಬೇತಾಳ

ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…

1 hour ago

ವಂದೇ ಮಾತರಂ: ದೇಶಪ್ರೇಮ-ಬಹುತ್ವದ ಭಿನ್ನ ವ್ಯಾಖ್ಯಾನ

೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…

1 hour ago