ಕೊಡಗು : ಇಲ್ಲಿನ ಪ್ರಸಿದ್ದ ದೇವಾಲಯವಾದ ನಾಪೋಕ್ಲುವಿನ ಶ್ರೀಮಕ್ಕಿ ಶಾಸ್ತಾ ದಲ್ಲಿ ಕಳ್ಳತನವಾಗಿದ್ದು,
ದೇವಾಲಯದಲ್ಲಿ ಪುರಾತನ 13,12,5 ಕೆಜಿ ತೂಕದ ತಾಮ್ರದ ಗಂಟೆಗಳನ್ನು ಕಳವು ಮಾಡಲಾಗಿದೆ.
ಮಧ್ಯರಾತ್ರಿ ಈ ಘಟನೆಯು ನಡೆದಿದೆ ಎನ್ನಲಾಗಿದ್ದು, ಪ್ರಕರಣವು ಸಿಸಿ ಕ್ಯಾಮರದಲ್ಲಿ ದಾಖಲಾಗುತ್ತದೆಂದು ಸಿಸಿ ಕ್ಯಾಮರವನ್ನು ನಾಶಪಡಿಸಿ ಗಂಟೆಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.
ಈ ಬಗ್ಗೆ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಕುಟ್ಟಂಜೆಟ್ಟೀರ ಶಾಂ ಬೋಪಣ್ಣ ಅವರು ಪೊಲೀಸರಿಗೆ ಹೇಳಿಕೆ ನೀಡಿದ್ದು ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕೂಡಲೇ ಕಳ್ಳರನ್ನು ಬಂಧಿಸುವಂತೆ ಗ್ರಾಮಸ್ಥರ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ನಾಪೋಕ್ಲು ಠಾಣಾಧಿಕಾರಿ ಸದಾಶಿವ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…
ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…
ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…
ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…