ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ( ಡಿಸೆಂಬರ್ 19 ) ರಾತ್ರಿ 9.30ಕ್ಕೆ ಮೈಸೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ಜತೆ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಆನ್‌ಲೈನ್ ಸಂವಾದ ನಡೆಸಲಿದ್ದಾರೆ. ಭಾರತದ ಒಟ್ಟು 5 ವಿದ್ಯಾಸಂಸ್ಥೆಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದು, ಮೈಸೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಇದರಲ್ಲಿ ಒಂದಾಗಿದೆ.
ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಶಿಕ್ಷಣ ಸಚಿವಾಲಯದ ಇನ್ನೋವೇಶನ್ ಸೆಲ್‌ನ ರಾಷ್ಟ್ರವ್ಯಾಪಿ ಉಪಕ್ರಮವಾಗಿದ್ದು ಸರ್ಕಾರ, ಸಚಿವಾಲಯಗಳು, ಇಲಾಖೆಗಳು, ಕೈಗಾರಿಕೆಗಳು ಮತ್ತು ಇತರೆ ಸಂಸ್ಥೆಗಳ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ವಿದ್ಯಾರ್ಥಿಗಳಿಗೆ ಕಲ್ಪಿಸಿರುವ ವೇದಿಕೆಯಾಗಿದೆ. ಈ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಡಿಸೆಂಬರ್ 19ರಿಂದ ಡಿಸೆಂಬರ್ 23ರವರೆಗೆ ನಡೆಯಲಿದೆ.
ಹನೂರು: ಮಲೆ ಮಹದೇಶ್ವರ ಬೆಟ್ಟದ ಇಳಿಜಾರಿನಲ್ಲಿ ಬಸ್ ದುರಂತ ಭಾನುವಾರ ನಡೆದಿದ್ದು, ಸಾರಿಗೆ ಸಂಸ್ಥೆ ಅವ್ಯವಸ್ಥೆಗೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.…
ದೇವನಹಳ್ಳಿ : ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತಾಕಬೇಕ. ದೇಶದ ಸಾರ್ವಭೌಮತೆಗೆ ಧಕ್ಕೆ ಬಂದಾಗ ಪಾಕಿಸ್ತಾನವೇ ಆಗಲಿ, ಯಾವುದೇ ದೇಶದ ವಿರುದ್ಧವಾದರೂ…
ಮೈಸೂರು: ಪಹಲ್ಗಾಮ್ ಘಟನೆ ಕರುಣೆಯಿಲ್ಲದ ಕೃತ್ಯ ಎಂದು ವಿಶ್ವಮೈತ್ರಿ ಬುದ್ದವಿಹಾರದ ಪೂಜ್ಯ ಡಾ. ಕಲ್ಯಾಣಸಿರಿ ಭಂತೇಜಿ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರಿನ…
ಮಂಡ್ಯ : ದೇಶದ ಆಡಳಿತ ಚುಕ್ಕಾಣಿ ಹಿಡಿದಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಇವರ ಬೆಂಬಲಕ್ಕೆ ನಿಂತಿರುವ ರಾಷ್ಟ್ರೀಯ…
ಹನೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಗೆ ಪಲ್ಟಿಯಾದ ಪರಿಣಾಮ ೮ ಮಂದಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಎಲ್ಲೇಮಾಳ…
ಕಲಬುರ್ಗಿ: ಸಿಎಂ ಸಿದ್ದರಾಮಯ್ಯ ಪಾಕಿಸ್ತಾನದ ಏಜೆಂಟ್ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಪಾಕಿಸ್ತಾನದ ಮೇಲೆ ಯುದ್ದ…