ಜಿಲ್ಲೆಗಳು

ರಾಷ್ಟ್ರೀಯ ಶಿಕ್ಷಣ ನೀತಿ-೨೦೨೦ರ(NEP) ಅನುಷ್ಠಾನ ಕಾರ್ಯಗಾರ ಉದ್ಘಾಟನೆ

ಮೈಸೂರು: ನಗರದ ಮಾನಸಗಂಗೋತ್ರಿಯ ವಿಜ್ಞಾನ ಭವನದಲ್ಲಿ ಇಂದು ಕರ್ನಾಟಕ ವಿಶ್ರಾಂತ ಕುಲಪತಿಗಳ ವೇದಿಕೆ ಮತ್ತು ಮೈಸೂರು ವಿವಿ ಹಳೆ ವಿದ್ಯಾರ್ಥಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ವಿದ್ಯಾ ರ್ಥಿಗಳಿಗೆ, ಬೋಧಕರಿಗಾಗಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ-೨೦೨೦ರ(ಎನ್‌ಇಪಿ) ಅನುಷ್ಠಾನಕ್ಕೆ ಸಂಬಂಧಿಸಿದ ಕಾರ್ಯಾಗಾರವನ್ನುಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್ ಉದ್ಘಾಟಸಿದರು
ಬಳಿಕ ಮಾತನಾಡಿ ಅವರು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು, ಅದಕ್ಕೆ ಪೂರಕವಾಗಿ ಅನುದಾನ ಮತ್ತು ಮೂಲ ಸೌಕರ್ಯಗಳನ್ನು ಸರ್ಕಾರ ಕಲ್ಪಿಸಬೇಕು. ಆಗ ಮಾತ್ರ ಶಿಕ್ಷಣ ನೀತಿ ಯಶಸ್ವಿಯಾಗುತ್ತದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ  ವಿಶ್ರಾಂತ ಕುಲಪತಿಗಳಾದ ಪ್ರೊ.ಎಸ್.ಎನ್.ಹೆಗ್ಡೆ, ಡಾ.ಎನ್.ಎಸ್.ರಾಮೇಗೌಡ, ಪ್ರೊ.ಸಿ.ನಾಗಣ್ಣ, ಮೈವಿವಿ ಹಳೇ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಪ್ರೊ.ಎಸ್.ಶ್ರೀಕಂಠ ಸ್ವಾಮಿ, ಅಮೃತೇಶ್ ಮತ್ತಿತರರು ಹಾಜರಿದ್ದರು.

 

andolanait

Recent Posts

ಕ್ಯಾತನಹಳ್ಳಿಯಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳು

ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…

16 mins ago

ಓದುಗರ ಪತ್ರ: ಬಂದರು ಎಂದರೆ…

ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…

20 mins ago

ಓದುಗರ ಪತ್ರ: ರಸ್ತೆ ಡುಬ್ಬಗಳಿಗೆ ಬಿಳಿ ಬಣ್ಣ ಬಳಿಯಿರಿ

ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…

22 mins ago

ಓದುಗರ ಪತ್ರ: ರಾಜಕೀಯದ ಪ್ರಚಾರ ಸಾಧನವಾಗುತ್ತಿರುವ ಜಾತ್ರೆಗಳು

ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…

24 mins ago

ಓದುಗರ ಪತ್ರ: ಸೆಸ್ಕ್ ಯುಜಿ ಕೇಬಲ್ ಮುಂಜಾಗ್ರತೆ ವಹಿಸಿ

ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…

27 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕೆನೆಪದರ ಪರಿಶಿಷ್ಟರಿಗೆ ಬೇಡವೆನ್ನುವ ಕೇಂದ್ರಕ್ಕೆ ಮತ್ತೆ ಸುಪ್ರೀಂ ತಾಕೀತು

ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…

31 mins ago