ಜಿಲ್ಲೆಗಳು

ನ.10ರಂದು ನಾಡಪ್ರಭು ಕಂಚಿನ ಪ್ರತಿಮೆ ಅನಾವರಣ : ಶಾಸಕ ಎಲ್.ನಾಗೇಂದ್ರ

ಮೈಸೂರು: ಬರುವ ನವೆಂಬರ್‌ ತಿಂಗಳ 10ರಂದು ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಗೊಳ್ಳಲಿದ್ದು ಎಂದು ಶಾಸಕ ಎಲ್.ನಾಗೇಂದ್ರ ಅವರು ತಿಳಿಸಿದ್ದಾರೆ.
ನಗರದ ಬೋಗಾದಿಯ ಆದಿಚುಂಚನಗಿರಿ ಶಾಖಾ ಮಠದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ೧೦೮ ಅಡಿಯ ಬೃಹತ್ ಪ್ರತಿಮೆ ಹಾಗೂ ಥೀಮ್ ಪಾರ್ಕ್ ಉದ್ಘಾಟನಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಡಾ.ಬಾಲಗಂಗಾಧರ ನಾಥ ಮಹಾಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪ್ರತಿಮೆ ಅನಾವರಣದ ಬಗ್ಗೆ ತಿಳಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಕೆ.ಹರೀಶ್‌ಗೌಡ ಮಾತನಾಡಿದರು. ಮೈಸೂರು-ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಮರಿಸ್ವಾಮಿ, ಉಪಾಧ್ಯಕ್ಷ ರವಿ ರಾಜಕೀುಂ, ಕವೀಶ್‌ಗೌಡ, ಪಾಲಿಕೆ ಸದಸ್ಯರಾದ ಪ್ರೇಮಾ ಶಂಕರೇಗೌಡ, ಪುಷ್ಪಲತಾ ಜಗನ್ನಾಥ್, ಅಶ್ವಿನಿ ಅನಂತು, ಪೈ.ಶ್ರೀನಿವಾಸ್, ಶಿವಣ್ಣ ಮತ್ತಿತರರು ಹಾಜರಿದ್ದರು.

andolanait

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

37 mins ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

54 mins ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

2 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

4 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

8 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

8 hours ago