ಜಿಲ್ಲೆಗಳು

ಸಿಮ್ಸ್‌ನಲ್ಲಿ NCC ದಿನಾಚರಣೆ; 27 ಜನರಿಂದ ರಕ್ತದಾನ

ಚಾಮರಾಜನಗರ: ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಆಸ್ಪತ್ರೆಯಲ್ಲಿ (ಸಿಮ್ಸ್) ಎನ್‌ಸಿಸಿ ದಿನದ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು.
ಎನ್‌ಸಿಸಿಯು ೧೩ ಕಾರ್‌ಬೆಟಲಿಯನ್ ಹಾಗೂ ಸಿಮ್ಸ್ ವತಿಯಿಂದ ರಕ್ತನಿಧಿ ಕೇಂದ್ರದ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ 27ಮಂದಿ ರಕ್ತದಾನ ಮಾಡಿದರು.
ಕರ್ನಾಟಕ-ಗೋವಾ ಬೆಟಾಲಿಯನ್‌ನ ವಿದ್ಯಾರ್ಥಿಗಳು ಹಾಗೂ ಮಿಲಿಟರಿ ಪಡೆಯವರು, ಎನ್‌ಸಿಸಿ ವಿದ್ಯಾರ್ಥಿಗಳು ರಕ್ತದಾನ ಮಾಡಿದರು.
ಸಿಮ್ಸ್ ಎನ್‌ಸಿಸಿ ಅಧಿಕಾರಿ ಡಾ.ಮಾರುತಿ, ಡಾ. ವೇದಾಶ್ರೀ, ಡಾ.ವಾಣಿಶ್ರೀ, ಡಾ. ಸ್ನೇಹ, ರಕ್ತನಿಧಿ ಕೇಂದ್ರದ ಡಾ.ಮಹೇಶ್, ಪ್ರಯೋಗಾಲಯದ ವಿ.ತೇಜಸ್, ಆನಂದ್, ಕುಮಾಸ್ವಾಮಿ, ಮೋಹನ್‌ಕುಮಾರ್, ಜಗದೀಶ್ ನಾಯಕ್, ಶಿವಕುಮಾರ್, ಜಾನ್‌ದಾಸ್, ರವಿಕಿರಣ್, ಮಧು, ವೆಂಕಟೇಶ್, ಹೇಮಂತ್, ಮಹೇಶ್, ಸತ್ಯ ಉಪಸ್ಥಿತರಿದ್ದರು.
ಬೆಟಾಲಿಯನ್ ಕರ್ನಲ್ ಆಶುತೋಷ್ ದೇವ್ರಾನಿ, ಮೇಜರ್ ಮಂಜುನಾಥ್, ಕರ್ನಲ್ ಮೆನನ್ ಮೊದಲಾದವರು ಭಾಗವಹಿಸಿದ್ದರು.

andolanait

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

11 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

11 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

13 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

15 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

18 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

19 hours ago