ಕೊಳ್ಳೇಗಾಲ: ನೂತನ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಎನ್.ಜಿ. ಕೃಷ್ಣಪ್ಪ ಅವರು ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ಇದ್ದ ವೃತ್ತನಿರೀಕ್ಷಕ ಶಿವರಾಜ್ ಆರ್ ಮುಧೋಳ್ ಅವರು ವರ್ಗಾವಣೆಗೊಂಡ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಕೃಷ್ಣಪ್ಪ ಅವರನ್ನು ಸರ್ಕಾರ ನೇಮಕ ಮಾಡಿದ್ದು, ಅಧಿಕಾರ ವಹಿಸಿಕೊಂಡಿದ್ದಾರೆ.
ನೂತನ ಇನ್ಸ್‌ಪೆಕ್ಟರ್ ಅವರನ್ನು ಶಾಸಕ ಎನ್.ಮಹೇಶ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ.ಎಸ್.ದತ್ತೇಶ್ ಕುವಾರ್, ವಾನಸ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಸ್.ನಾಗರಾಜು ಅವರು ಸ್ವಾಗತಿಸಿದರು.
ಬೆಂಗಳೂರು : ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮೀಯರನ್ನು ಹೊರತುಪಡಿಸಿ ಇತರ ಧರ್ಮಕ್ಕೆ ಮತಾಂತರಗೊಂಡವರು ಪರಿಶಿಷ್ಟ ಜಾತಿ (ಎಸ್‌ಸಿ) ಸ್ಥಾನಮಾನ…
ಮಡಿಕೇರಿ : ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಮುಳ್ಳುಹಂದಿ ಪ್ರತ್ಯಕ್ಷವಾಗಿದೆ. ಓಡಾಡಲು ಕಷ್ಟವಾಗುವ ಸ್ಥಿತಿಯಲ್ಲಿದ್ದ ಈ ಮುಳ್ಳುಹಂದಿ…
ಹನೂರು : ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಮನೋಹರ್ ಎಂಬುವರಿಗೆ ಸೇರಿದ 500ಕ್ಕೂ ಹೆಚ್ಚು ನಾಟಿ ಕೋಳಿಗಳಿಗೆ ರೋಗ ತಗುಲಿ ಮೃತಪಟ್ಟಿದ್ದರು,…
ಮುಂಬೈ : ‘ಕಾಂತಾರ’ ಸಿನಿಮಾದಲ್ಲಿ ದೈವದ ಕುರಿತು ವೇದಿಕೆ ಮೇಲೆ ಅನುಕರಣೆ ಮಾಡಿ ‘ಫೀಮೇಲ್ ಗೋಸ್ಟ್’ ಎಂದು ಕರೆದು ವಿವಾದಕ್ಕೆ…
ಸಿಕ್ಕಿಂ : ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ, ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸುಮಾರು 200 ಪ್ರವಾಸಿಗರು ಚುಂಗ್‌ಥಾಂಗ್‌ನಲ್ಲಿ…
ವಾಷಿಂಗ್ಟನ್ : ಪಶ್ಚಿಮ ಏಪ್ಯಾ ಸಂಘರ್ಷ ಶಮನಕ್ಕೆ ನಡೆಯುತ್ತಿರುವ ಪ್ರಯತ್ನಗಳ ಮಧ್ಯೆ, ಟ್ರಂಪ್ ಆಡಳಿತ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್…