Mysore
27
light rain

Social Media

ಶುಕ್ರವಾರ, 31 ಜುಲೈ 2026
Light
Dark

ನಾಳೆ ಮೈಸೂರು ಮೃಗಾಲಯಕ್ಕೆ ಇಲ್ಲ ರಜೆ

ಮೈಸೂರು: ಈದ್ ಮಿಲಾದ್ ಹಬ್ಬದ ಅಂಗವಾಗಿ ಪ್ರವಾಸಿಗರು, ಜನ ಸಾಮಾನ್ಯರು ಹಾಗೂ ಸ್ಥಳೀಯರಿಗೆ ಮೃಗಾಲಯ ವೀಕ್ಷಣೆಗೆ ಅನುಕೂಲವಾಗುವಂತೆ ಅ.11ರಂದು ಮಂಗಳವಾರ ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ ಪ್ರಕೃತಿ ಉದ್ಯಾನವನ್ನು ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!