ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022 ರ ಅಂಗವಾಗಿ ಮೈಸೂರು ನಗರ ಸಂಚಾರ ಪೊಲೀಸ್ ನವರು ಜನರಿಗೆ ಶುಭ ಸುದ್ದಿಯೊಂದನ್ನು ನೀಡಿದ್ದಾರೆ.
ಇಂದಿನಿಂದ ಅ. 4 ರವರೆಗೆ ಪ್ರತಿದಿನ ರಾತ್ರಿ 9 ಗಂಟೆಯಿಂದ 11 ರವರೆಗೆ ಅರಮನೆಯ ಸುತ್ತಮುತ್ತಲಿನ ಸ್ಥಳಗಳಲ್ಲಿ ಸಾರ್ವಜನಿಕರಿಗೆ ದೀಪಾಲಂಕಾರವನ್ನು ವೀಕ್ಷಣೆ ಮಾಡಲು ಈ ಕೆಳಕಂಡ ಸರ್ಕಲ್ ಗಳಲ್ಲಿ ವಾಹನ ಸಂಚಾರವನ್ನು ನಿಷೇಧಿಸುವ ಮೂಲಕ NO VEHICLE ZONE ಮಾಡಲಾಗಿದೆ.
ಪ್ರಮುಖವಾಗಿ ಹಾರ್ಡಿಂಜ್ ಸರ್ಕಲ್, ಓಲ್ಡ್ ಸ್ಟ್ಯಾಚು ಸರ್ಕಲ್, ಕೆ ಆರ್ ಸರ್ಕಲ್, ಕಾರ್ಪೋರೇಷನ್ ಸರ್ಕಲ್, ಹನ್ ಗೌಸ್ ಸರ್ಕಲ್, ಕುಸ್ತಿ ಅಖಾಡ ಜಂಕ್ಷನ್, ಹಾರ್ಡಿಂಜ್ ಸರ್ಕಲ್ ಈ ರಸ್ತೆಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಹುಣಸೂರು : ತಾಲೂಕಿನ ಹನಗೋಡು ಹೋಬಳಿಯ ಹೆಮ್ಮಿಗೆ ಬಳಿಯ ಜಮೀನಿನಲ್ಲಿ ಹಗಲು ವೇಳೆಯೇ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು…
ಟಿ.ನರಸೀಪುರ : ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದ ಘಟನೆ ಟಿ.ನರಸೀಪುರ ತಾಲ್ಲೂಕಿನ ಶ್ರೀರಂಗರಾಜಪುರ ಗ್ರಾಮದಲ್ಲಿ ನಡೆದಿದೆ. ಕಳೆದ…
ಮೈಸೂರು: ಎಂಎಲ್‌ಸಿ ಸ್ಥಾನಕ್ಕಾಗಿ ರಕ್ತದಲ್ಲಿ ಸಹಿ ಮಾಡಿ ಮನವಿ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತನೊಬ್ಬರು ತಮ್ಮ…
ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…
ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…