ಮೈಸೂರು: ಡಾ.ಹರೀಶ್‌ಕುಮಾರ್ ಅವರು ರಚಿಸಿರುವ ‘ಸಿದ್ದರಾಮಯ್ಯ-೭೫’ ಕೃತಿ ಬಿಡುಗಡೆ ಸಮಾರಂಭ ನ.೧೫ರಂದು ರಾಮಕೃಷ್ಣ ನಗರದಲ್ಲಿರುವ ನೃಪತುಂಗ ಶಾಲೆಯ ರಮಾಗೋವಿಂದ ರಂಗಮಂದಿರದಲ್ಲಿ ನಡೆಯಲಿದೆ.
ಅಂದು ಸಂಜೆ ೪.೩೦ಕ್ಕೆ ನಡೆಯುವ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ಥಿತರಿರುತ್ತಾರೆ. ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ನ್ಯಾಯವಾದಿ ಪ್ರೊ.ರವಿವರ್ಮ ಕುಮಾರ್ ಅವರು ಕೃತಿ ಬಿಡುಗಡೆ ಮಾಡಲಿದ್ದಾರೆ.
ಹಿರಿಯ ಸಮಾಜವಾದಿ ಪ.ಮಲ್ಲೇಶ್ ಅವರು ದಿಕ್ಸೂಚಿ ನುಡಿಯನ್ನಾಡಲಿದ್ದಾರೆ. ಕೃತಿ ಕುರಿತು ಹಿರಿಯ ಪತ್ರಕರ್ತ ದಿನೇಶ್ ಅಮೀನ್‌ಮಟ್ಟು ಮಾತನಾಡಲಿದ್ದಾರೆ. ಕೃತಿಯ ಲೇಖಕ ಡಾ.ಹರೀಶ್‌ಕುಮಾರ್ ಹಾಜರಿರಲಿದ್ದಾರೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Article‘ಮತದಾರರ ಪಟ್ಟಿ ಪರಿಷ್ಕರಣೆಗೆ ವಿಶೇಷ ಆಂದೋಲನ’
Next Article ಅಂಗನವಾಡಿ ಕಟ್ಟಡದಲ್ಲಿ ಮೂಡಿದ ಬಣ್ಣದ ಚಿತ್ತಾರ