Mysore
25
overcast clouds

Social Media

ಬುಧವಾರ, 17 ಜೂನ್ 2026
Light
Dark

ನ.20 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಚಾಮರಾಜನಗರ: ಚಾಮರಾಜನಗರ ಮತ್ತು ಸಂತೇಮರಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ತ್ರ್ತ್ಯೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ನ.೨೦ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ ೯ ರಿಂದ ಸಂಜೆ ೫ ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಬದನಗುಪ್ಪೆ, ಪಣ್ಯದಹುಂಡಿ, ಬೆಂಡರವಾಡಿ, ಕೆಲ್ಲಂಬಳ್ಳಿ ಎನ್‌ಜೆವೈ, ಇಂಡಸ್ಟ್ರಿಯಲ್ ಏರಿಯಾ, ಕೆಇಡಿಪಿ ೧೦ ಮತ್ತು ೧೧, ಮುತ್ತಿಗೆ, ಹೆಗ್ಗೋಠಾರ ಸುತ್ತಮುತ್ತಲ ಪ್ರದೇಶಗಳು, ಕೆಐಎಡಿಬಿ ಇಂಡಸ್ಟ್ರಿಯಲ್ ಏರಿಯಾ ಮರಿಯಾಲ, ಬೇಡರಪುರ, ಕೆಲ್ಲಂಬಳ್ಳಿ, ಬಸವನಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಹೊಂಗನೂರು, ಇರಸವಾಡಿ, ಮಸಣಾಪುರ, ಚಾಟಿಪುರ, ಗಂಗವಾಡಿ, ಬೂದಂಬಳ್ಳಿ, ಬೂದಂಬಳ್ಳಿ ಮೋಳೆ, ಗೂಳಿಪುರ, ಹೊಮ್ಮ, ರೇಚಂಬಳ್ಳಿ, ಹೆಚ್. ಮೂಕಳ್ಳಿ, ಕುರುಬರಹುಂಡಿ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಇಇ ತಿಳಿಸಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!