ಚಾಮರಾಜನಗರ: ಚಾಮರಾಜನಗರ ಮತ್ತು ಸಂತೇಮರಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ತ್ರ್ತ್ಯೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ನ.೨೦ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ ೯ ರಿಂದ ಸಂಜೆ ೫ ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಬದನಗುಪ್ಪೆ, ಪಣ್ಯದಹುಂಡಿ, ಬೆಂಡರವಾಡಿ, ಕೆಲ್ಲಂಬಳ್ಳಿ ಎನ್‌ಜೆವೈ, ಇಂಡಸ್ಟ್ರಿಯಲ್ ಏರಿಯಾ, ಕೆಇಡಿಪಿ ೧೦ ಮತ್ತು ೧೧, ಮುತ್ತಿಗೆ, ಹೆಗ್ಗೋಠಾರ ಸುತ್ತಮುತ್ತಲ ಪ್ರದೇಶಗಳು, ಕೆಐಎಡಿಬಿ ಇಂಡಸ್ಟ್ರಿಯಲ್ ಏರಿಯಾ ಮರಿಯಾಲ, ಬೇಡರಪುರ, ಕೆಲ್ಲಂಬಳ್ಳಿ, ಬಸವನಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಹೊಂಗನೂರು, ಇರಸವಾಡಿ, ಮಸಣಾಪುರ, ಚಾಟಿಪುರ, ಗಂಗವಾಡಿ, ಬೂದಂಬಳ್ಳಿ, ಬೂದಂಬಳ್ಳಿ ಮೋಳೆ, ಗೂಳಿಪುರ, ಹೊಮ್ಮ, ರೇಚಂಬಳ್ಳಿ, ಹೆಚ್. ಮೂಕಳ್ಳಿ, ಕುರುಬರಹುಂಡಿ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಇಇ ತಿಳಿಸಿದೆ.
ಮೈಸೂರು : ಮೈಸೂರು ಅರಮನೆ ಮುಂಭಾಗದಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು…
ಮೈಸೂರು : ಮೈಸೂರಿನ ಅರಮನೆ ಬಳಿ ಹಿಲೀಯಂ ಗ್ಯಾಸ್ ಸಿಲಿಂಡರ್ ಸ್ಪೋಟ ದುರಂತ ಪ್ರಕರಣ ಸಂಬಂಧ ಶುಕ್ರವಾರ ಜಿಲ್ಲಾ ಉಸ್ತುವಾರಿ…
ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ…
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…
ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…