ಮೈಸೂರು : ಸಂಸದರಾದ ವಿ.ಶ್ರೀನಿವಾಸ ಪ್ರಸಾದ್ ರವರ 75ನೇ ವರ್ಷದ ಹುಟ್ಟುಹಬ್ಬವನ್ನು ಒಡನಾಡಿ ಸಂಸ್ಥೆಯಲ್ಲಿ ಸಮಾನತೆ-ಸ್ವಾಭಿಮಾನ-ಸ್ವಾವಲಂಬನೆ ಪ್ರತಿಷ್ಠಾನದ ವತಿಯಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಭಾಗ್ಯಲಕ್ಷ್ಮಿ ಶ್ರೀನಿವಾಸ ಪ್ರಸಾದ್, ಕಲ್ಯಾಣಸಿರಿ ಭಂತೇಜಿ, ಸಿ. ಬಸವೇಗೌಡ, ಪ್ರೊ.ಸಿ.ಬಸವರಾಜು, ಪ್ರೊ ನೀಲಗಿರಿ ತಳವಾರ್,ಪಿ.ನಂದಕುಮಾರ್, ಭರತ್ ರಾಮಸ್ವಾಮಿ, ಹೆಚ್.ಜಿ ರಮೇಶ್, ಸ್ಟಾನ್ಲಿ-ಪರಶು,ವೆಂಕಟರಾಜು.ಡಿ, ಸಿ.ಜಿ ಶಿವಕುಮಾರ್, ಡಾ. ಮುಳ್ಳೂರು ನಂಜುಂಡಸ್ವಾಮಿ, ಶಾಂತರಾಮ್ ಶೆಟ್ಟಿ ಉಪಸ್ಥಿತರಿದ್ದರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…
ಬೆಳಗಾವಿ: ಗಡಿನಾಡು ಬೆಳಗಾವಿ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರಿದೆ. ಬೆಳಗಾವಿ ಮತ್ತು ನವಿ ಮುಂಬೈ ನಡುವೆ ನೇರ ವಿಮಾನ…