ಜಿಲ್ಲೆಗಳು

ಜ.23 ರಂದು ಬೆಂಗಳೂರಿನಲ್ಲಿ ಒಕ್ಕಲಿಗರ ಮಹಾ ಸಂಗಮ

ಮೈಸೂರು: ಬರುವ ಜನವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಪ್ರಮಾಣವನ್ನು ಶೇ.೧೨ಕ್ಕೆ ಹೆಚ್ಚಿಸುವಂತೆ ಆಗ್ರಹಿಸಿ ಒಕ್ಕಲಿಗರ ಮಹಾ ಸಂಗಮ ಕಾರ್ಯಕ್ರಮ ಆಯೋಜಿಸಲಾಗಿದೆ  ಎಂದು ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಪ್ರಧಾನ ಸಂಚಾಲಕ  ಆಡಿಟರ್ ನಾಗರಾಜ್ ಯಲಚವಾಡಿ ಅವರು ಇಂದು ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಗೋಷ್ಠಿಯಲ್ಲಿ  ಈ ಕುರಿತು ಮಾತನಾಡಿದ ಅವರು ನಗರಗಳು ಬೆಳೆದಂತೆ ನಗರಗಳ ಆಸುಪಾಸಿನ ಒಕ್ಕಲಿಗರು ನಗರದ ಅಭಿವೃದ್ಧಿಗಾಗಿ ಭೂಮಿಯನ್ನು ಕಳೆದುಕೊಂಡು ಉದ್ಯೋಗ ಅರಸಿ ನಗರಕ್ಕೆ ವಲಸೆ ಬರುತ್ತಿದ್ದಾರೆ. ಕೂಲಿ ಕೆಲಸ, ಸೆಕ್ಯೂರಿಟಿ ಕೆಲಸಕ್ಕಾಗಿ ಬಂದು ಬದುಕು ಕಟ್ಟಿಕೊಂಡಿದ್ದಾರೆ. ಆದರೆ, ಮೀಸಲಾತಿ ಹಂಚಿಕೆಯಲ್ಲಿ ಬೇರಾವುದೇ ಸಮುದಾಯಗಳ ನಗರವಾಸಿಗಳಿಗೆ ಇಲ್ಲದ ಮಿತಿ ಒಕ್ಕಲಿಗರಿಗೆ ಬಂದಿದ್ದಾದರೂ ಏಕೆ ಎಂಬ ಪ್ರಶ್ನೆ ನಮ್ಮನ್ನು ಕಾಡುತ್ತಿದ್ದು, ಸಮುದಾಯದ ಸ್ವಾಮೀಜಿಗಳ ನೇತೃತ್ವದಲ್ಲಿ ದಶಕಗಳಿಂದ ಸರ್ಕಾರಗಳ ಗಮ ಸೆಳೆಯುತ್ತಾ ಬಂದಿದ್ದರೂ ಸರ್ಕಾರಗಳು ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಮುಂದಾಗಿಲ್ಲ ಎಂದು ಟೀಕಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸಿ.ಮರಿಸ್ವಾಮಿ, ಉಪಾಧ್ಯಕ್ಷ ಆರ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎಂ.ಇ.ಚೇತನ್, ಪದಾಧಿಕಾರಿಗಳಾದ ಗಂಗಾಧರ್, ಸಂತೋಷ್, ಯಮುನಾ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

14 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

18 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

18 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

18 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

18 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

19 hours ago