ಮೈಸೂರು: ದ್ವಿಚಕ್ರ ವಾಹನದಲ್ಲಿ ಮೂವರು ಕುಳಿತು ಪ್ರಾಂಣಿಸುವ ಪ್ರಕರಣಗಳು ಮೈಸೂರಿನಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ ಎಂಬ ಕಾರಣಕ್ಕಾಗಿ ನಗರ ಪೊಲೀಸ್ ಆುುಂಕ್ತರ ಸೂಚನೆ ಮೇರೆಗೆ ನ.೨೦ರಿಂದ ೨೮ ವರೆಗೆ ತ್ರಿಬಲ್ ರೈಡ್ ಕಾಂರ್ಾಚರಣೆುಂನ್ನು ಪೊಲೀಸರು ಆರಂಭಿಸಿದ್ದು, ಮೊದಲ ದಿನವೇ ೧೫೦ ಪ್ರಕರಣವನ್ನು ದಾಖಲಿಸಿದ್ದಾರೆ.
ನಗರದ ವಿವಿಧ ಬಡಾವಣೆ, ಚಾಮುಂಡಿಬೆಟ್ಟ, ವರ್ತುಲ ರಸ್ತೆುಂಲ್ಲಿ ತ್ರಿಬಲ್ ರೈಡಿಂಗ್ ಸಮಸ್ಯೆ ತೀವ್ರಗೊಂಡಿದ್ದು, ದ್ವಿಚಕ್ರ ವಾಹನದಲ್ಲಿ ಮೂವರು ಕುಳಿತು ಪ್ರಾಂಣಿಸುವುದು ಕಂಡುಬಂದಿದೆ. ಈ ಕಾರಣಕ್ಕೆ ಅಂತಹವರನ್ನು ಹಿಡಿದು ದಂಡ ಹಾಕುವಂತೆ ನಗರ ಪೊಪೊಲೀಸ್ ಆುುಂಕ್ತ ಬಿ.ರಮೇಶ್ ಅವರು ಸಂಚಾರ ವಿಭಾಗದ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಅದರಂತೆ ಸಂಚಾರ ವಿಭಾಗದ ಡಿಸಿಪಿ ಗೀತಾ ಪ್ರಸನ್ನ ಅವರ ವಾರ್ಗದರ್ಶನದಲ್ಲಿ ಎಸಿಪಿ ಪರಶುರಾಮಪ್ಪ ಅವರು ಸಂಚಾರ ಪೊಲೀಸ್ ಠಾಣೆಗಳ ಇನ್ಸ್‌ಪೆಕ್ಟರ್‌ಗಳ ಸಭೆ ಕರೆದು ಆಪರೇಷನ್ ತ್ರಿಬಲ್ ರೈಡಿಂಗ್ ಕಾಂರ್ಾಚರಣೆುಂನ್ನು ಭಾನುವಾರ ಬೆಳಿಗ್ಗೆಯಿಂದಲೇ ಆರಂಭಿಸಿದ್ದಾರೆ.
ಭಾನುವಾರ ಒಂದೇ ದಿನ ಮೂರು ಮಂದಿ ಪ್ರಾಂಣಿಸುತ್ತಿದ್ದ ೧೫೦ ದ್ವಿಚಕ್ರ ವಾಹನಗಳನ್ನು ತಡೆದು ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕಾಂರ್ಾಚರಣೆುುಂ ಮುಂದಿನ ಒಂದು ವಾರಗಳ ಕಾಲ ನಡೆುಂಲಿದೆ ಎಂದು ಎಸಿಪಿ ಪರಶುರಾಮಪ್ಪ ತಿಳಿಸಿದ್ದಾರೆ.
ವಾಹನಗಳು ಠಾಣೆುಂಲ್ಲಿ: ತ್ರಿಬಲ್ ರೈಡಿಂಗ್ ಮಾಡಿದ ವಾಹನ ಚಾಲಕರಿಗೆ ಕೇವಲ ದಂಡ ವಿಧಿಸುವುದು ವಾತ್ರವಲ್ಲದೆ, ಅವರ ವಾಹನಗಳನ್ನು ಕನಿಷ್ಠ ಎರಡು ದಿನಗಳ ಕಾಲ ಪೊಲೀಸ್ ಠಾಣೆುಂಲ್ಲಿ ಇರಿಸಲು ನಿರ್ಧರಿಸಿದ್ದಾರೆ.
ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…
ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…
ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ…
ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ನಿಗಮದ…
ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ…
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.…